‘ಪ್ರಮೋದ್ ಶೆಟ್ಟಿ’ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ : ಜಲಪಾತ

ಇದೀಗ ‘ಜಲಪಾತ’ ಎಂಬ‌ ಸಿನಿಮಾದಲ್ಲಿ ಪ್ರಮೋದ್ ವಿಭಿನ್ನ‌ ಪಾತ್ರ ಮಾಡುತ್ತಿದ್ದಾರೆ. ‌ಈ‌ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರ ಫಸ್ಟ್​ ಲುಕ್ ರಿವೀಲ್​ ಆಗಿದೆ. ಖಳನಟ ಹಾಗೂ ಪೋಷಕ ಪಾತ್ರಗಳಲ್ಲಿ ಸ್ಯಾಂಡಲ್​​ವುಡ್ ನಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟ‌ ಪ್ರಮೋದ್ ಶೆಟ್ಟಿ. ಜಲಪಾತ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ವಿಭಿನ್ನ‌ ಪಾತ್ರ ಮಾಡುತ್ತಿದ್ದು,‌ ಈ‌ ಚಿತ್ರದಲ್ಲಿ ಅವರ ಫಸ್ಟ್​ ಲುಕ್ ರಿವೀಲ್ ಆಗಿದೆ. ನಿರ್ದೇಶಕ ರಮೇಶ್ ಬೇಗಾರ್ ರಚಿಸಿ, ನಿರ್ದೇಶಿಸಿರುವ ಜಲಪಾತ ಚಿತ್ರದಲ್ಲಿ ಪ್ರತಿಭಾವಂತ ನಟ ಪ್ರಮೋದ್ ಶೆಟ್ಟಿ ಒಂದು […]