‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದ ಹಾಡು ರಿಲೀಸ್
ಈಗಾಗಲೇ ಬಿಡುಗಡೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಸಿನಿಮಾವು ಜುಲೈ 28ರಂದು ತೆರೆ ಕಾಣಲಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಕೂಡ ರಿಲೀಸ್ ಆಗಿದ್ದು, ಸಿನಿಪ್ರೇಮಿಗಳನ್ನು ಆಕರ್ಷಿಸಿದೆ.’ಲವ್ ಮಾಕ್ಟೇಲ್’ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣ ಮತ್ತು ಮೊಗ್ಗಿನ ಮನಸು, ಬಚ್ಚನ್, ಮುಂಗಾರು ಮಳೆ 2 ಮುಂತಾದ ಹಿಟ್ ಚಿತ್ರಗಳನ್ನು ನೀಡಿರುವ ಸ್ಯಾಂಡಲ್ವುಡ್ ಸ್ವ-ಮೇಕ್ ನಿರ್ದೇಶಕ ಶಶಾಂಕ್ ಕಾಂಬೋದಲ್ಲಿ ‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾ ಬರುತ್ತಿರುವುದು ಗೊತ್ತೇ ಇದೆ.’ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದ ’90 ಹಾಡು’ ಬಿಡುಗಡೆಯಾಗಿದೆ. ಟ್ರೇಲರ್ ಹೇಗಿದೆ?: ಕೌಸಲ್ಯಾ […]