‘ಟೋಬಿ’ ಸಿನಿಮಾದ ಫಸ್ಟ್ ಲುಕ್ : ಕುತೂಹಲಕಾರಿ ಸಂಗತಿ ಹಂಚಿಕೊಂಡ ಕತೆಗಾರ ದಯಾನಂದ್
ಇದು ನಟ ಹಾಗೂ ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ವಿಶೇಷ. ತಮ್ಮ ಸಹಜ ಅಭಿನಯದ ಮೂಲಕ ಸಿನಿಪ್ರಿಯರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ಸದ್ಯ ಗಾಂಧಿನಗರದಲ್ಲಿ ಟಾಕ್ ಆಫ್ ದಿ ಟೌನ್ ಆಗಿದೆ ಫಸ್ಟ್ ಲುಕ್ ಮೂಲಕವೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಟೋಬಿ ಚಿತ್ರದ ಬಗ್ಗೆ ಖ್ಯಾತ ಕತೆಗಾರ ಟಿ.ಕೆ. ದಯಾನಂದ್ ಕುತೂಹಲಕಾರಿ ವಿಚಾರ ಹಂಚಿಕೊಂಡಿದ್ದಾರೆ ಕತೆಗಾರ ಟಿ.ಕೆ. ದಯಾನಂದ್ ಹೇಳುವ ಹಾಗೆಯೇ […]