ವಸಿಷ್ಠ ಸಿಂಹಗೆ ರವಿಚಂದ್ರನ್​, ಉಪೇಂದ್ರ ಜೊತೆ ಸೇರಿ ‘ಲವ್​ ಲಿ’ ಟೈಟಲ್​ ಸಾಂಗ್​ ರಿಲೀಸ್​​..

. ನಟ ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸಿರುವ ‘ಲವ್ ಲಿ’ ಚಿತ್ರದ ಟೈಟಲ್ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ. ವಸಿಷ್ಠ ಸಿಂಹ ನಾಯಕನಾಗಿ ನಟಿಸಿರುವ ‘ಲವ್ ​ಲಿ’ ಚಿತ್ರದ ಟೈಟಲ್​ ಹಾಡನ್ನು ಸ್ಯಾಂಡಲ್​ವುಡ್​ನ ಸ್ಟಾರ್​ ನಟರು ಬಿಡುಗಡೆಗೊಳಿಸಿದ್ದಾರೆ ಚೇತನ್ ಕೇಶವ್ ನಿರ್ದೇಶನದ ಈ ಸಿನಿಮಾದ ಹಾಡನ್ನು ಕ್ರೇಜಿ ಸ್ಟಾರ್​ ರವಿಚಂದ್ರನ್​, ರಿಯಲ್ ಸ್ಟಾರ್ ಉಪೇಂದ್ರ, ‘ನೆನಪಿರಲಿ’ ಪ್ರೇಮ್, ಪ್ರಿಯಾಂಕಾ ಉಪೇಂದ್ರ ಹಾಗೂ ಹರಿಪ್ರಿಯಾ ಜೊತೆಯಾಗಿ ಅನಾವರಣಗೊಳಿಸಿದ್ದಾರೆ. ಬಳಿಕ ಚಿತ್ರದ ಬಗ್ಗೆ ಮಾತನಾಡಿದ […]