ಹಸೆಮಣೆ ಏರಲು ಸಜ್ಜಾದ ವರುಣ್​ ತೇಜ್ ​- ಲಾವಣ್ಯ ತ್ರಿಪಾಠಿ

ಜೂನ್​ 9 ರಂದು ಈ ಜೋಡಿಯ ನಿಶ್ಚಿತಾರ್ಥ ನೆರವೇರಿತ್ತು. ಮೆಗಾ ಬ್ರದರ್​ ನಾಗಬಾಬು ಅವರ ಮನೆಯಲ್ಲಿ ಅದ್ಧೂರಿಯಾಗಿ ಸಮಾರಂಭ ನಡೆದಿತ್ತು. ಮೆಗಾಸ್ಟಾರ್​ ಚಿರಂಜೀವಿ ಮತ್ತು ಸುರೇಖಾ ದಂಪತಿಯ ಸಮ್ಮುಖದಲ್ಲಿ ಹಾರ ಬದಲಾಯಿಸಿಕೊಂಡಿದ್ದರು. ಇದೀಗ ತಾರಾ ಜೋಡಿಯ ಮದುವೆಗೆ ಮುಹೂರ್ತ ನಿಗದಿಯಾಗಿದೆ. ಮೆಗಾ ಫ್ಯಾಮಿಲಿಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಟಾಲಿವುಡ್​ ಸೂಪರ್​ಸ್ಟಾರ್​ ವರುಣ್​ ತೇಜ್​ ಮತ್ತು ನಟಿ ಲಾವಣ್ಯ ತ್ರಿಪಾಠಿ ಶೀಘ್ರದಲ್ಲೇ ಹಸೆಮಣೆ ಏರಲು ಸಜ್ಜಾಗಿದ್ದಾರೆ.ವರುಣ್​ ತೇಜ್​ ಮತ್ತು ಲಾವಣ್ಯ ತ್ರಿಪಾಠಿ ಮದುವೆಗೆ ಡೇಟ್​ ಫಿಕ್ಸ್ ಆಗಿದೆ. ಇಟಲಿಯಲ್ಲಿ […]