ಅತ್ಯುತ್ತಮ ನಟಿ ಪ್ರಶಸ್ತಿಗೆ ನಾಮಿನೇಟ್ ಆದ ಅಕ್ಷತಾ ಪಾಂಡವಪುರ ‘ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವ’ಕ್ಕೆ ‘ಕೋಳಿ ಎಸ್ರು’ ಆಯ್ಕೆ .
ಇದೀಗ ನಟಿ ಅಕ್ಷತಾ ಪಾಂಡವಪುರ ಅಭಿನಯದ ಖ್ಯಾತ ಕಥೆಗಾರ ಕಾ.ತಾ ಚಿಕ್ಕಣ್ಣನವರ ಕಥೆಯಾಧಾರಿತ ಚಂಪಾ ಪಿ ಶೆಟ್ಟಿಯವರ ನಿರ್ದೇಶನದ ‘ಕೋಳಿ ಎಸ್ರು’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ ಆಗಿದೆ. ಇದೇ ಆಗಸ್ಟ್ನಲ್ಲಿ ಆಸ್ಟ್ರೇಲಿಯಾದ ‘ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವ’ದಲ್ಲಿ ನಮ್ಮ ಏಪ್ರಾನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಿಸಿರುವ, ‘ಕೋಳಿ ಎಸ್ರು’ ಸಿನೆಮಾ ಆಯ್ಕೆಗೊಂಡಿದೆ.ಕನ್ನಡ ಚಿತ್ರರಂಗದಲ್ಲಿ ಕಮರ್ಷಿಯಲ್ ಹಾಗೂ ಅದ್ಧೂರಿ ಮೇಕಿಂಗ್ ಸಿನಿಮಾಗಳ ಮಧ್ಯೆ ಪ್ರಯೋಗಾತ್ಮಕ ಚಿತ್ರಗಳು ಆಗಾಗ ಸದ್ದು ಮಾಡುತ್ತವೆ.’ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವ’ಕ್ಕೆ ‘ಕೋಳಿ ಎಸ್ರು’ ಸಿನಿಮಾ ಆಯ್ಕೆಯಾಗಿದೆ. ಜೊತೆಗೆ ಅಕ್ಷತಾ […]