‘ಅನಿಮಲ್’ ಹೊಸ ಪೋಸ್ಟರ್ನೊಂದಿಗೆ ಟೀಸರ್ ಡೇಟ್ ಅನೌನ್ಸ್
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ. ಇಂದು ಚಿತ್ರದ ಹೊಸ ಪೋಸ್ಟರ್ ಅನಾವರಣದೊಂದಿಗೆ ಟೀಸರ್ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. 2023ರ ಬಹುನಿರೀಕ್ಷಿತ ಸಿನಿಮಾ ‘ಅನಿಮಲ್’. ಕಬೀರ್ ಸಿಂಗ್ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಬಾಲಿವುಡ್ ಬಹುಬೇಡಿಕೆ ನಟ ರಣ್ಬೀರ್ ಕಪೂರ್ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸ್ಕ್ರೀನ್ ಶೇರ್ ಮಾಡಿದ್ದಾರೆ.ಇಂದು ‘ಅನಿಮಲ್’ ಚಿತ್ರದ ಹೊಸ ಪೋಸ್ಟರ್ ಅನಾವರಣದೊಂದಿಗೆ ಟೀಸರ್ ರಿಲೀಸ್ ಡೇಟ್ […]