‘ಆದಿಪುರುಷ್’ ಬಿಡುಗಡೆಗೂ ಮುನ್ನವೇ 400 ಕೋಟಿ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಆದಿಪುರುಷ್’ ಬಿಡುಗಡೆಗೆ ಸಜ್ಜಾಗಿದೆ. ಪೌರಾಣಿಕ ಚಿತ್ರ ಆದಿಪುರುಷ್ ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ರಿಲೀಸ್ಗೂ ಮುನ್ನವೇ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಬಾರಿ ಸದ್ದು ಮಾಡುತ್ತಿದೆ. ಬಿಡುಗಡೆಗೂ ಮುನ್ನವೇ ಭರ್ಜರಿ ಕಲೆಕ್ಷನ್: ಪ್ರಭಾಸ್ ಅಭಿನಯದ ಆದಿಪುರುಷ್ ಸಿನಿಮಾ 500 ಕೋಟಿ ರೂಪಾಯಿಗಳ ಬೃಹತ್ ಬಜೆಟ್ನಲ್ಲಿ ತಯಾರಾಗಿದೆ. ಬಿಡುಗಡೆಗೂ ಮುನ್ನವೇ ಈಗಾಗಲೇ ಚಿತ್ರ 432 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹೀಗಾಗಿ ಸಿನಿಮಾ ರಿಲೀಸ್ಗೂ ಮುನ್ನವೇ […]