ಯಶಸ್ವಿಯಾಗಿ 600 ಕೋಟಿ ಕ್ಲಬ್ ಸೇರಿದ ರಜನಿ ಸಿನಿಮಾ : ಜೈಲರ್
ಸೂಪರ್ ಹಿಟ್ ಸೌತ್ ಸಿನಿಮಾ. ಆಗಸ್ಟ್ 10ರಂದು ಬಿಡುಗಡೆಯಾಗಿ, ಮೂರು ವಾರ ಕಳೆದರೂ ನಾನ್ ಸ್ಟಾಪ್ ಇಲ್ಲದೇ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಕಾಲಿವುಡ್ ಸೂಪರ್ಸ್ಟಾರ್ ರಜನಿಕಾಂತ್ ನಟನೆಯನ್ನು ಕಣ್ತುಂಬಿಕೊಳ್ಳಲು ಜನರು ಥಿಯೇಟರ್ಗೆ ಮುಗಿಬೀಳುತ್ತಿದ್ದಾರೆ. ಈ ಕಾರಣಕ್ಕಾಗಿ ಚಿತ್ರವು ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಿಲೀಸ್ ಆದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ದಕ್ಷಿಣ ಭಾರತದ ಹಲವು ಬ್ಲಾಕ್ಬಸ್ಟರ್ ಚಿತ್ರಗಳ ಸಾಲಿನಲ್ಲಿ ‘ಜೈಲರ್’ ಸ್ಥಾನ ಪಡೆದುಕೊಂಡಿದೆ.ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಬಿಡುಗಡೆಯಾದ 18ನೇ […]