14 ಅದ್ಭುತ ಸೆಟ್‌ಗಳಲ್ಲಿ ಶೂಟಿಂಗ್! ಸಲಾರ್ ಸಿನಿಮಾ ನಿರ್ಮಾಣದ ರೋಚಕ ಮಾಹಿತಿ 400 ಕೋಟಿ ರೂಪಾಯಿ ವೆಚ್ಚ
‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯ, ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರವು ಆರಂಭದಿಂದಲೂ ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಇಂದು ಮುಂಜಾನೆ 05:12ಕ್ಕೆ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಭರ್ಜರಿ ಆಯಕ್ಷನ್ ದೃಶ್ಯಗಳು ಮತ್ತು ಪವರ್‌ಫುಲ್ ಸಂಭಾಷಣೆಗಳಿಂದ ಕೂಡಿರುವ ಈ ಟೀಸರ್, ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುವುದರ ಜೊತೆಗೆ 25 ಮಿಲಿಯನ್ಗೂ ಹೆಚ್ಚು ಜನ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಸಾಲಿನ ಹೈ ವೋಲ್ಟೆಜ್ ಚಿತ್ರ ಸಲಾರ್ […]