ಭೀಮ’ನಾಗಿ ಗೋಪಿಚಂದ್, ಟಾಲಿವುಡ್ ನಿರ್ದೇಶಕನಾಗಿ ‘ಭಜರಂಗಿ’ ಹರ್ಷ ಎಂಟ್ರಿ.. ‘ಫಿಕ್ಸ್
ತೆಲುಗಿನ ಮ್ಯಾಚೋ ಸ್ಟಾರ್ ಖ್ಯಾತಿಯ ಗೋಪಿಚಂದ್ ಹಾಗೂ ಕನ್ನಡದ ಎ. ಹರ್ಷ ಕಾಂಬೋದ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಗೋಪಿಚಂದ್ ಜನ್ಮದಿನದ ಪ್ರಯುಕ್ತ ಫಸ್ಟ್ ಲುಕ್ ಹಾಗೂ ಟೈಟಲ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ಕನ್ನಡದ ನಿರ್ದೇಶಕ ಎ. ಹರ್ಷ, ಟಾಲಿವುಡ್ ಸ್ಟಾರ್ ನಟ ಗೋಪಿಚಂದ್ ಜೊತೆ ‘ಭೀಮ’ ಸಿನಿಮಾ ಮಾಡಲಿದ್ದಾರೆ. ‘ಭೀಮ’ನಾಗಿ ಮ್ಯಾಚೋ ಸ್ಟಾರ್ ಎಂಟ್ರಿ ಕೊಟ್ಟಿದ್ದು, ಪೊಲೀಸ್ ಖದರ್‌ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮುಖದ ಮೇಲೆ ಗಾಯದ ಗುರುತು, ಉಗ್ರ ರೂಪಿಯಾಗಿ ತೀಕ್ಷ ನೋಟದ ಗೋಪಿಚಂದ್ ಹೊಸ […]