ಕುತೂಹಲ ಮೂಡಿಸಿದ ಸ್ಪೈ ಟ್ರೇಲರ್

ಇದೇ ಜೂ. 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಇದೀಗ ಸ್ಪೈ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ತಮ್ಮದೇ ಸ್ಟಾರ್ ಡಮ್ ಹೊಂದಿರುವ ನಟ ನಿಖಿಲ್ ಸಿದ್ದಾರ್ಥ್. ಬಹುಬೇಡಿಕೆ ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ಸ್ಪೈ. ನಿಖಿಲ್ ಸಿದ್ದಾರ್ಥ್ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ನಟ ನಿಖಿಲ್ ಸಿದ್ದಾರ್ಥ್ ಅಭಿನಯದ ಸ್ಪೈ ಸಿನಿಮಾ ಟ್ರೇಲರ್ ಬಿಡುಗಡೆ ಆಗಿದೆ.ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ […]