‘ಗೀತಾ ಗೋವಿಂದಂ’ ನಿರ್ದೇಶಕರ ಹೊಸ ಸಿನಿಮಾ VD13ಗೆ ವಿಜಯ್ ದೇವರಕೊಂಡಗೆ ಮೃಣಾಲ್ ನಾಯಕಿ
ಟಾಲಿವುಡ್ ಸ್ಟಾರ್ ನಟ ವಿಜಯ್ ದೇವರಕೊಂಡ ‘ಗೀತಾ ಗೋವಿಂದಂ’ ಮೂಲಕ ಹಿಟ್ ಆದರು. ಪರಶುರಾಮ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು ಮಾಡಿತ್ತು.VD13 ಸಿನಿಮಾದ ಮುಹೂರ್ತ ಕಾರ್ಯಕ್ರಮ ಹೈದರಾಬಾದ್ನಲ್ಲಿ ಇಂದು ಅದ್ಧೂರಿಯಾಗಿ ನೆರವೇರಿದೆ. 100 ಕೋಟಿ ಕ್ಲಬ್ ಬಾಚಿದ್ದ ಗೀತಾ ಗೋವಿಂದಂ ಸಿನಿಮಾಗೆ ಸೌತ್ ಸಿನಿಜಗತ್ತು ಜೈಕಾರ ಹಾಕಿತ್ತು. ಈ ಸಿನಿಮಾ ಬ್ಲಾಕ್ ಬಸ್ಟರ್ ಆದ ನಂತರ ಚಿತ್ರತಂಡ ಮತ್ತೊಮ್ಮೆ ಕೈ ಜೋಡಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಇದೀಗ ಆರು ವರ್ಷಗಳ ನಂತರ […]