ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ, ಶೀಘ್ರದಲ್ಲೇ ಬಾಲಿವುಡ್‌ಗೆ ಪಾದಾರ್ಪಣೆ?

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಸೆಲೆಬ್ರಿಟಿ. ಸ್ಟಾರ್ ಕಿಡ್, ಆದಾಗ್ಯೂ ನಟನೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ ಮತ್ತು ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತದೆ. ಸಾರಾ ಈ ಹಿಂದೆ ಬ್ರ್ಯಾಂಡ್ ಎಂಡಾರ್ಸ್‌ಮೆಂಟ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಲೈಫ್‌ನ ಮೂಲದ ಪ್ರಕಾರ, ಸಾರಾ ಶೀಘ್ರದಲ್ಲೇ ನಟನೆಗೆ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ ಮತ್ತು ಆಕೆಯ ಪೋಷಕರು ಆಕೆಯ ಜೀವನದ ಆಯ್ಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. “ಸಾರಾ […]

ಪ್ರಧಾನಿ ಮೋದಿ ಬಯೋಪಿಕ್ ರಿಲೀಸ್ ಗೆ ದಿನಾಂಕ ಫಿಕ್ಸ್.. 

ನವದೆಹಲಿ: ಬಹು ನಿರೀಕ್ಷೆಯ ಮೋದಿ ಬಯೋಪಿಕ್ ರಿಲೀಸ್ ಗೆ ಕಾಲ ಕೂಡಿ ಬಂದಿದೆ. ಟ್ರೈಲರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಮೋದಿ ಸಿನಿಮಾ ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ತೆರೆಗೆ ಬರುತ್ತಿದೆ. ಬಾಲಿವುಡ್ ನಟ ವಿವೇಕ್ ಓಬೆರಾಯ್ ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ದೇಶವೆ ಕಾತುರದಿಂದ ಕಾಯುತ್ತಿರುವ ಲೋಕ ಸಭಾ ಚುನಾವಣೆಯ ಫಲಿತಾಂಶ ಮೇ 23ಕ್ಕೆ ಹೊರಬೀಳಿದ್ದು, ಅದರ ಮರುದಿನವೆ ಮೇ 24ಕ್ಕೆ ಮೋದಿ ಬಯೋಪಿಕ್ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡವೆ […]

ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದ್ದ ಚಿತ್ರ ತಂಡ ಇಂದು ನಾಲ್ಕು ಭಾಷೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸಿಹಿ ಸುದ್ದಿ ನೀಡಿದೆ. ಈ ವರ್ಷದ ಮೊದಲ ವಾರದಲ್ಲಿ‌ಚಿತ್ರ ಬಿಡುಗಡೆ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೆ ನಿರ್ದೇಶಕರು ಪ್ರತಿ ಫ್ರೇಮ್‍ನಲ್ಲಿಯಲ್ಲಿ ಅಚ್ಚುಕಟ್ಟು ಬಯಸುತ್ತಿರುವದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಜತೆಗೆ ನಾಲ್ಕು ಭಾಷೆಗಳಲ್ಲಿ ಡಬ್ಬಿಂಗ್ ಕೆಲಸ ನಡೆಯುತ್ತಿದ್ದರಿಂದ ಸಿನಿಮಾ ರಿಲೀಸ್ ತಡವಾಗುತ್ತಿದೆ ಎಂದು ನಿರ್ಮಾಪಕ […]

ರಕ್ಷಿತ್ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ” ಆಗಸ್ಟ್ ನಲ್ಲಿ ಬಿಡುಗಡೆ.!

ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವನೇ ಶ್ರೀಮನ್ನಾರಾಯಣ ಸೆಟ್ ನಲ್ಲಿ ಕಂಡ ರವಿಮಾಮ ಜೊತೆಗೆ ಈ ಚಿತ್ರ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ತೆರೆ ಕಾಣಲಿದೆಯಂತೆ. ಕಿರಿಕ್ ಪಾರ್ಟಿ ಸಿನಿಮಾದ ಅನಂತರ ರಕ್ಷಿತ್ ನಟನೆಯ ಬೇರೆ ಸಿನಿಮಾ ಬಿಡುಗಡೆಯಾಗಿಲ್ಲ. ಅವನೇ ಶ್ರೀಮನ್ನಾರಾಯಣ ಸಿನಿಮಾವನ್ನು ಸಚಿನ್ […]

ಅಕ್ಷಯ್ ಕುಮಾರ್ ಅಭಿನಯದ “ಕೇಸರಿ” ಚಿತ್ರ ಮಾ.21ರಂದು ಜಗತ್ತಿನಾದ್ಯಂತೆ ಬಿಡುಗಡೆ

ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರ ಇದೇ ಮಾ.21ರಂದು ಜಗತ್ತಿನಾದ್ಯಂತೆ ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೈಲರ್ ಇತ್ತೀಚಿಗಷ್ಟೆ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿಕೊಂಡಿದೆ. ನೈಜ ಕಥೆಗಳಿಗೆ ನಾನೇ ದಿ ಬೆಸ್ಟ್ ಎಂದು ಮತ್ತೊಮ್ಮೆ ಅಕ್ಷಯ್ ಕುಮಾರ್ ತೋರಿಸಲು ಹೊರಟಂತಿದೆ ಈ ಟ್ರೈಲರ್. 1987ರಲ್ಲಿ ನಡೆದ ಸಾರಗರ್ಹಿ ಕದನದ ಕಥೆ ಹೊಂದಿರುವ ಕೇಸರಿ ಸಿನಿಮಾ ಅತ್ಯಂತ ರೋಚಕವಾಗಿ ಮೂಡಿಬಂದಿದೆ ಈ ಕದನದಲ್ಲಿ 21 ಸಿಖ್ಖರು, 10 ಸಾವಿರ ಅಫ್ಘಾನ್ ಗಳ ವಿರುದ್ಧ ಹೋರಾಡಿದ್ದರು. ಆ ದೃಶ್ಯಗಳು […]