‘ನಟ ಸಾರ್ವಭೌಮ’ ಅಪ್ಪು ಆಕ್ಟಿಂಗ್, ಡ್ಯಾನ್ಸಿಂಗ್ ಗೆ ಅಭಿಮಾನಿಗಳು ಕ್ಲೀನ್ ಬೌಲ್ಡ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ನಟ ಸಾರ್ವಭೌಮ’ ಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಂಡಿದ್ದು. ಇದೇ ಮೊದಲ ಬಾರಿಗೆ ಹಾರರ್-ಸಸ್ಪೆನ್ಸ್ ಅಂಶಗಳಿರುವ ಚಿತ್ರದಲ್ಲಿ ಪುನೀತ್ ಕಾಣಿಸಿಕೊಂಡಿದ್ದಾರೆ. ನಟ ಸಾರ್ವಭೌಮ ರಿಲೀಸ್ ಆಗಿ, ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅಪ್ಪು ಆಕ್ಟಿಂಗ್, ಡ್ಯಾನ್ಸಿಂಗ್ ಗೆ ಅಭಿಮಾನಿಗಳು ಕ್ಲೀನ್ ಬೌಲ್ಡ್ ಆಗಿದ್ದಾರೆ. ಭೂತ, ಆತ್ಮಗಳ ಕಥೆಗಳುಳ್ಳ ಸಿನಿಮಾಗಳನ್ನು ಮಾಡುವುದು ಈಗಿನ ಸಂದರ್ಭದಲ್ಲಿ ಮೂಢನಂಬಿಕೆಯನ್ನು ಪೋಷಿಸಿದಂತೆಯೇ. ಆದರೆ ಬುದ್ಧಿವಂತ ನಿರ್ದೇಶಕನೊಬ್ಬ ಇಂತಹ ಕಥೆಯನ್ನು ಇಟ್ಟುಕೊಂಡು ತರ್ಕವನ್ನು ಮೀರದೆ ಒಂದು ಸಹಜ […]
“ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್” ಚಿತ್ರದ ಫಸ್ಟ್ ಲುಕ್ ರಿಲೀಸ್
ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸುತ್ತಿರುವ ಮೋದಿ ಬಯೋಪಿಕ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಬಾಲಿವುಡ್ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ ಖಾತೆಯಲ್ಲಿ ಮೋದಿ ಬಯೋಪಿಕ್ ಫಸ್ಟ್ ಲುಕ್ ಬಹಿರಂಗಪಡಿಸಿದ್ದು, ವಿವೇಕ್ ಒಬೆರಾಯ್ ಅವರ ಮೊದಲ ನೋಟ ನೋಡುಗರನ್ನು ಆಶ್ಚರ್ಯಗೊಳಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮೋದಿ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ, ಈ ಸಿನಿಮಾ 23 ಭಾಷೆಯಲ್ಲಿ ರಿಲೀಸ್ ಆಗಲಿದೆ. ಓಮಂಗ್ ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಸಂದೀಪ್ ಎಸ್ […]