ವಿಶ್ವದ ಅತೀ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ನಟರಲ್ಲಿ ಅಕ್ಷಯ್ ಗೆ 4 ನೇ ಸ್ಥಾನ:
ಉಡುಪಿ: ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಭಾರತದ ಬಾಲಿವುಡ್ ನಟ ಆಕ್ಷಯ್ ಕುಮಾರ್ 4ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಖ್ಯಾತ ನಟ ಜಾಕಿಚಾನ್ ಅವರನ್ನು ಹಿಂದಿಕ್ಕಿ ಅಕ್ಷಯ್ ಈ ಸ್ಥಾನ ಪಡೆದಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ 2019ರ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಫೋರ್ಬ್ಸ್ ಪಟ್ಟಿಯ ಪ್ರಕಾರ ಟಾಪ್ ಹತ್ತರ ಪಟ್ಟಿಯಲ್ಲಿ ಜಾಗ ಪಡೆದ ಭಾರತದ ಏಕೈಕ ನಟ ಅಕ್ಷಯ್ ಕುಮಾರ್. ನೂರು ಕೋಟಿ ಕ್ಲಬ್ ಸೇರಿದ ಮಿಷನ್ […]