ತಾಯಿ ಚಾಕೋಲೇಟ್ ಕದ್ದಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ ಮೂರು ವರ್ಷದ ಪೋರ: ವೀಡಿಯೋ ವೈರಲ್

ಭೋಪಾಲ್: ಮಧ್ಯಪ್ರದೇಶದ ಬುರ್ಹಾನ್‌ಪುರ್ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ತನ್ನ ತಾಯಿ ವಿರುದ್ಧ ದೂರು ನೀಡಿರುವ ವೀಡಿಯೋ ವೈರಲ್ ಆಗಿದೆ. ಮಗು ತನ್ನ ತಾಯಿಯ ವಿರುದ್ಧ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಿಯಾಂಕಾ ನಾಯಕ್ ಅವರಿಗೆ ಭಾನುವಾರ ದೂರು ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರಿಯಾಂಕಾ ನಾಯಕ್ ಕರ್ತವ್ಯದಲ್ಲಿರುವ ಬುರ್ಹಾನ್‌ಪುರ್ ಠಾಣೆಗೆ ಈ ಮಗು ಬಂದು ತಾಯಿ ಮೇಲೆ ದೂರು ನೀಡಬೇಕು ಎಂದಿದೆ. ಮಗುವಿನ ದೂರನ್ನು ಬರೆಯಲು ಪ್ರಿಯಾಂಕ ಕಾಗದ […]
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ದೆಹಲಿಯ ಸಂಸತ್ ಭವನದಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹೆಗ್ಗಡೆಯವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಆಹಾರದಲ್ಲಿ ರಾಸಾಯನಿಕಗಳ ಬಳಕೆಯಿಂದ ಮಾರಕ ಕಾಯಿಲೆಗಳು : ಶೋಭಾ ಕರಂದ್ಲಾಜೆ

ಉಡುಪಿ: ಪ್ರತಿನಿತ್ಯ ಉಪಯೋಗಿಸುವ ಆಹಾರದಲ್ಲಿ ರಾಸಾಯನಿಕ ವಸ್ತುಗಳ ಹೆಚ್ಚಿನ ಬಳಕೆಯಿಂದ ಕ್ಯಾನ್ಸರ್, ಕಿಡ್ನಿರೋಗದಂತಹ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೋಟರಿ ಮಿಡ್ ಟೌನ್, ರಾಷ್ಟ್ರೀಯ ಆರೋಗ್ಯ […]
ಮೋದಿ ಸಂಪುಟದಲ್ಲಿ ಮೂವರಿಗೆ ಸ್ಥಾನ, ಸದಾನಂದ ಗೌಡ ,ಸುರೇಶ್ ಅಂಗಡಿ , ಪ್ರಹ್ಲಾದ್ ಜೋಷಿ ಸಂಪುಟಕ್ಕೆ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ 2 ಸರಕಾರ ಗುರುವಾರ ಮೇ.೩೦ರಂದು ರಚನೆಯಾಗಲಿದ್ದು, ರಾಜ್ಯದ ಮೂವರಿಗೆ ಸಚಿವ ಸ್ಥಾನ ದೊರೆಯಲಿದೆ. ರಾಷ್ಟ್ರಪತಿ ಭವನದಲ್ಲಿ ಸಂಜೆ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನರೇಂದ್ರ ಮೋದಿಯಾಗಿ ಸರ್ಕಾರದ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದ 25 ಮಂದಿ ಬಿಜೆಪಿ ಸಂಸದರ ಪೈಕಿ ಹಾಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಮತ್ತೆ ಸಚಿವ ಸ್ಥಾನ ದೊರೆಯಲಿದೆ. ಹಾಗೆಯೇ ಬೆಳಗಾವಿ ಸಂಸದ ಸುರೇಶ್ ಅಂಗಡಿ ಹಾಗೂ ಹುಬ್ಬಳ್ಳಿ -ಧಾರಾವಾಡ ಕ್ಷೇತ್ರದ ಸಂಸದ, […]
ಶೋಭಾ ವೈಫಲ್ಯತೆ ಸದ್ಬಳಕೆ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ: ಅಮೃತ್ ಶೆಣೈ

ಉಡುಪಿ: ಕಾಂಗ್ರೆಸ್ ಹೈಕಮಾಂಡ್ ಸಂಸದೆ ಶೋಭಾ ಕರಂದ್ಲಾಜೆಯ ನಿಷ್ಕ್ರಿಯತೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯತೆಯನ್ನು ಸದ್ಬಳಕೆ ಮಾಡಿಕೊಂಡು ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಬದಲು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಪ್ರತಿಭಟಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಸಂಸದೆ […]