ಕಾರ್ಕಳ ಮಂಜುನಾಥ ಪೈ ಕಾಲೇಜಿನಲ್ಲಿ “ಪ್ಲೇ ಸ್ಟೋರ್” ಮ್ಯಾನೇಜ್ ಮೆಂಟ್ ಫೆಸ್ಟ್ ಉದ್ಘಾಟನೆ
ಕಾರ್ಕಳ: ವಿದ್ಯಾರ್ಥಿಗಳಿಗೆ ಮ್ಯಾನೇಜ್ ಮೆಂಟ್ ಫೆಸ್ಟ್ ಗಳು, ಸ್ಪರ್ಧಾತ್ಮಕ ಜಗತ್ತಲ್ಲಿ ಕ್ರಿಯಾಶೀಲರಾಗುವುದನ್ನು ಕಲಿಸಿಕೊಡುತ್ತದೆ. ಇಲ್ಲಿನ ಸ್ಪರ್ಧೆಗಳನ್ನು ಸೋಲು-ಗೆಲುವಿನ ದೃಷ್ಟಿಯಿಂದ ನೋಡಬಾರದು. ವಿದ್ಯಾರ್ಥಿಗಳಿಗೆ ಇದೊಂದು ಅಪೂರ್ವ ಅವಕಾಶದ ಹಾದಿ, ವಿದ್ಯಾರ್ಥಿ ಜೀವನಕ್ಕೆ ಇಂತಹ ಕ್ರಿಯಾಶೀಲ ಸ್ಪರ್ಧೆಗಳಿಂದಲೇ ವಿಶೇಷ ಅರ್ಥ ಲಭಿಸುತ್ತದೆ ಎಂದು ಜಸ್ಟಿಸ್ ಕೆ.ಎಸ್.ಎಚ್.ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಿಟ್ಟೆ ಇಲ್ಲಿನ ಪ್ರಾಧ್ಯಾಪಕ ಡಾ. ರಾಧಾಕೃಷ್ಣ ಶರ್ಮಾ ಅವರು ಹೇಳಿದ್ದಾರೆ.ಸೋಮವಾರ ಮಂಜುನಾಥ ಪೈ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ಎಂ.ಕಾಂ.ಸ್ನಾತಕೋತ್ತರ ವಿಭಾಗದ ವತಿಯಿಂದ ಹಮ್ಮಿಕೊಂಡ ರಾಜ್ಯಮಟ್ಟದ ಪ್ಲೇ ಸ್ಟೋರ್’”ಮೆನೇಜ್ ಮೆಂಟ್ […]