ಎಂ.ಆರ್.ಎಫ್ ಘಟಕಗಳಿಂದ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ: ಎಸ್ ಅಂಗಾರ.

ಉಡುಪಿ: ಗ್ರಾಮ ಪಂಚಾಯತ್‌ಗಳು ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂ.ಆರ್.ಎಫ್ ಘಟಕಗಳು ಸೂಕ್ತ ಪರಿಹಾರ ನೀಡಬಲ್ಲದು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಬುಧವಾರ ಬಡಗಬೆಟ್ಟು ಗ್ರಾಮ ಪಂಚಾಯತ್‌ನ ನೇತಾಜಿ ನಗರ ಮಿನಿ ಎಂ.ಆರ್.ಎಫ್ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಇವರ […]