ಮಣಿಪಾಲದ MSDCಯಲ್ಲಿ ಕೌಶಲ್ಯಾಧಾರಿತ ಕೋರ್ಸ್: ಯುವಕರಿಗೆ ಇದೊಂದು ಉತ್ತಮ ಅವಕಾಶ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ತನ್ನ (MSDC), ಮಹತ್ವಾಕಾಂಕ್ಷೆಯ ಕೌಶಲ್ಯ ಭಾರತ ಮಿಷನ್ ಸಾಕಾರಗೊಳಿಸುವ ನಿಟ್ಟಿನಲ್ಲಿ ಮತ್ತು ದೇಶದಲ್ಲಿ ಕೌಶಲ್ಯಪೂರ್ಣ ಮಾನವಶಕ್ತಿಯ ಬೇಡಿಕೆ ಮತ್ತು ಪೂರೈಕೆಯಲ್ಲಿನ ದೊಡ್ಡ ಅಂತರವನ್ನು ಕಡಿಮೆ ಮಾಡಲು ಹೊರಟಿದೆ. ಎಂಎಸ್‌ಡಿಸಿಯು ಮಣಿಪಾಲದ ಡಾ ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್‌ನಲ್ಲಿ 18 ಅತ್ಯಾಧುನಿಕ ಕೌಶಲ್ಯ ಶಾಲೆಗಳನ್ನು ಸ್ಥಾಪಿಸಿದೆ, ಗ್ರಾಮೀಣ ಪ್ರದೇಶದ ಯುವಕರಲ್ಲಿ ಕೌಶಲ್ಯಗಳನ್ನು ಸೃಷ್ಟಿಸುವ ಪ್ರಯತ್ನ ಇದಾಗಿದೆ. ಕೌಶಲ್ಯ ಕೇಂದ್ರವು ಐಟಿಐ, ಡಿಪ್ಲೊಮಾ, ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಅವಧಿಯ […]