ಕಾರ್ಕಳ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನ: ಮುದ್ದುಕೃಷ್ಣ ಸ್ಪರ್ಧೆಯ ಬಹುಮಾನ ವಿತರಣೆ
ಕಾರ್ಕಳ: ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನ ಚೋಲ್ಪಾಡಿ ಕಾಬೆಟ್ಟು ಮತ್ತು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಆನೆಕೆರೆ, ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಮುದ್ದುಕೃಷ್ಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ಕಾಬೆಟ್ಟು ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಜರಗಿತು. ಬಹುಮಾನ ವಿತರಣೆಯನ್ನು ಕಾಬೆಟ್ಟು ಪುರಸಭಾ ಸದಸ್ಯೆ ಮಾಜಿ ಅಧ್ಯಕ್ಷೆ ರೆಹಮತ್ ಶೇಖ್, ದೇವಸ್ಥಾನದ ಧರ್ಮದರ್ಶಿ ಸಂಕೇತ್ ಉಪಾಧ್ಯಯ, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಬಿ.ಕೆ. ವರದರಾಯ ಪ್ರಭು, ಕಾಬೆಟ್ಟು ವೇಣುಗೋಪಾಲ ಕೃಷ್ಣ ದೇವಸ್ಥಾನದ ಜೀಣೋದ್ದಾರ ಸಮಿತಿಯ […]