ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಆಯೋಜನೆ; ಆಯೋಜಕರಿಗೆ ಚುನಾವಣಾ ಆಯೋಗ ನೋಟಿಸ್

ಮಂಗಳೂರು: ಮಡಿಪು ಜಂಕ್ಷನ್ ರಸ್ತೆಯಲ್ಲಿ ಇಫ್ತಾರ್ ಕೂಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಯೋಜಕರ ವಿರುದ್ದ ಕಾರಣ ಕೇಳಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಾರ್ಚ್ 29 ರಂದು ಮುಡಿಪು ಜಂಕ್ಷನ್ ನಲ್ಲಿ ಅಬೂಬಕ್ಕರ್ ಸಿದ್ಧೀಕ್ ಎಂಬುವರು ಸಾರ್ವಜನಿಕ ರಸ್ತೆಯ ಮಧ್ಯದಲ್ಲೇ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಚುನಾವಣಾ ಆಯೋಗ, ರಸ್ತೆಯಲ್ಲಿ ಇಫ್ತಾರ್ ಕೂಟ […]

ಮಂಗಳೂರು: ಫ್ರೆಶರ್‌ಗಳಿಗಾಗಿ ಡಿ.16 ರಂದು ಇನ್ಫೋಸಿಸ್ ನಲ್ಲಿ ಸಂದರ್ಶನ

ಮಂಗಳೂರು:ಬಿಎ,ಬಿಕಾಂ, ಎಂಕಾಂ, ಬಿಬಿಎ ಫ್ರೆಶರ್‌ಗಳಿಗೆ ಇನ್ಫೋಸಿಸ್‌ನಲ್ಲಿ ಸಂದರ್ಶನವನ್ನು ಡಿ.16 ರಂದು ಇನ್ಫೋಸಿಸ್ ಮಂಗಳೂರು ಮುಡಿಪು ಕಚೇರಿಯಲ್ಲಿ ನಿಗದಿಪಡಿಸಲಾಗಿದೆ. ನಿಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.