ಮೂಡುಬಿದಿರೆ: ʼಆಳ್ವಾಸ್ ವಿರಾಸತ್‌- 24ʼ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ವೈಭವದ ಚಾಲನೆ

ಮೂಡುಬಿದಿರೆ: (ವಿದ್ಯಾಗಿರಿ): ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ 30 ನೇ ವರ್ಷದ ‘ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗ ಮಂದಿರದಲ್ಲಿ ಮಂಗಳವಾರ ಅದ್ದೂರಿ ಚಾಲನೆ ನೀಡಲಾಯಿತು. ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ದಂಪತಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ […]