ನೀಟ್ ಪರೀಕ್ಷೆ: ಮೂಡಬಿದಿರೆ ಎಕ್ಸಲೆಂಟ್ ಕಾಲೇಜು ಸಾಧನೆ

ಮೂಡಬಿದಿರೆ: ವೈದ್ಯಕೀಯ ಕೋರ್ಸುಗಳಿಗೆ ನಡೆದ ನೀಟ್ ಪ್ರವೇಶ ಪರೀಕ್ಷೆ ಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪ.ಪೂ. ಕಾಲೇಜಿನಲ್ಲಿ ತಯಾರಿ ನಡೆಸಿದ 55 ವಿದ್ಯಾರ್ಥಿಗಳಲ್ಲಿ ಸಂತೋಷ್‌ ರೆಡ್ಡಿ 625, ಶ್ಲೋಕಶ್ರೀ 602 ಅಂಕ ಗಳಿಸಿದ್ದಾರೆ. ಬೇರೆ ಬೇರೆ ವಿದ್ಯಾಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಬಂದ 33 ವಿದ್ಯಾರ್ಥಿಗಳಿದ್ದ ನೀಟ್ ಪುನರಾವರ್ತಿತ ವಿದ್ಯಾರ್ಥಿಗಳ ಬ್ಯಾಚ್‌ನಲ್ಲಿ 6 ವಿದ್ಯಾರ್ಥಿಗಳು 500ಕ್ಕಿಂತಲೂ ಹೆಚ್ಚಿನ ಅಂಕವನ್ನು, 25 ವಿದ್ಯಾರ್ಥಿಗಳು 400ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್‌ […]