ಮೂಲ್ಕಿ- ಮೂಡುಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳಿಂದ ಶಿರ್ತಾಡಿಯಲ್ಲಿ ಬೃಹತ್ ಪ್ರಚಾರ ಸಭೆ
ಮೂಡುಬಿದ್ರೆ: ಮೂಲ್ಕಿ- ಮೂಡುಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಹಿಮಾಂತ ಬಿಸ್ವಾ ಶರ್ಮಾರವರು ಉಪಸ್ಥಿತಿಯಲ್ಲಿ ಶಿರ್ತಾಡಿಯಲ್ಲಿ ಬೃಹತ್ ಪ್ರಚಾರ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾ ಅಧ್ಯಕ್ಷರಾದ ಶ್ರೀ ಸುದರ್ಶನ್ ಮೂಡುಬಿದಿರೆ, ಮಂಡಲಾಧ್ಯಕ್ಷರಾದ ಶ್ರೀ ಸುನಿಲ್ ಆಳ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಈಶ್ವರ್ ಕಟೀಲ್, ಮೂಡ ಅಧ್ಯಕ್ಷರಾದ ಶ್ರೀ ಮೇಘನಾಥ್ ಶೆಟ್ಟಿ, ಕೆ. ಎಂ. ಎಫ್ […]