ಮುಂಬೈ:ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್- ರಕ್ಷಣಾ ತಂಡದಿಂದ ಶೋಧ ಕಾರ್ಯಾಚರಣೆ

ಮುಂಬೈ: ಅರುವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬೋಟೊಂದು ಮುಳುಗಿದ ಪರಿಣಾಮ ಓರ್ವ ಮೃತಪಟ್ಟು ಮೂವರು ನಾಪತ್ತೆಯಾಗಿರುವ ಘಟನೆ ಮುಂಬೈಯ ಗೇಟ್‌ವೇ ಆಫ್ ಇಂಡಿಯಾ ಬಳಿ ಬುಧವಾರ (ಡಿ.18) ಸಂಭವಿಸಿದೆ. ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಜನರನ್ನು ಕರೆದೊಯ್ಯುತ್ತಿದ್ದ ‘ನೀಲ್ಕಮಲ್’ ಹೆಸರಿನ ಬೋಟಿಗೆ ಸ್ಪೀಡ್ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಅರುವತ್ತಕ್ಕೂ ಹೆಚ್ಚು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮುಳುಗಲು ಆರಂಭಿಸಿದೆ ಕೂಡಲೇ ರಕ್ಷಣಾ ತಂಡಕ್ಕೆ ಮಾಹಿತಿ ರವಾನೆಯಾಗಿದ್ದು ನೌಕಾಪಡೆ, ಕೋಸ್ಟ್ ಗಾರ್ಡ್, ಪೊಲೀಸ್ ಸಿಬಂದಿ ಮತ್ತು ಸ್ಥಳೀಯ ಮೀನುಗಾರಿಕಾ […]