ಮುಂಬೈ ಮಹಾನಗರದಲ್ಲಿ ಭಾರಿ ಮಳೆ: ರೆಡ್‌ ಅಲರ್ಟ್‌ ಘೋಷಣೆ

ಮುಂಬೈ: ಕೊರೊನಾ ಆರ್ಭಟದ ನಡುವೆಯೇ ಮುಂಬೈ ಮಹಾನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಬೈ ಮಹಾನಗರ ಸೇರಿದಂತೆ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಕೇಂದ್ರ ಸೂಚಿಸಿದೆ. ಭಾರಿ ಮಳೆ ಆಗುತ್ತಿರುವ ಪರಿಣಾಮ ಮುಂಬೈ ನಗರದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಗಾಂಧಿ ಮಾರ್ಕೆಟ್, ಅಂದೇರಿ, ಕೊಲಬಾ, ಕುರ್ಲಾ, ಸಿಯಾನ್‌ಗಳ ಕೆಲ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಜನರು […]