ಆ. 31 ಮತ್ತು ಸೆ.1ಕ್ಕೆ ಮೀಟಿಂಗ್ ನಡೆಯುವ ಸಾಧ್ಯತೆ : ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ
ನವದೆಹಲಿ : ಇದೀಗ ಈ ಮೈತ್ರಿ ಪಕ್ಷಗಳು ಮೂರನೇ ಬಾರಿಗೆ ಸಭೆ ನಡೆಸಲು ಮುಂದಾಗಿದ್ದು, ಬರುವ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಮೀಟಿಂಗ್ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳೆಲ್ಲ ಒಗ್ಗೂಡಿ ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್) ಎಂಬ ಮೈತ್ರಿಕೂಟ ಮಾಡಿಕೊಂಡಿವೆ. ಇಂಡಿಯಾ ಮೈತ್ರಿಕೂಟವು ತನ್ನ ಮುಂದಿನ ಸಭೆಯನ್ನು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು […]