ಮುಂಬೈ:ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಬಾಂಗ್ಲಾ ಆರೋಪಿ ಅರೆಸ್ಟ್

ಮುಂಬಯಿ: ಮುಂಬಯಿ ಪೊಲೀಸರು ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಾಂಗ್ಲಾ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ (30) ಬಂಧಿತ ಆರೋಪಿ.ಆರೋಪಿಯನ್ನು ಠಾಣೆ ಜಿಲ್ಲೆಯ ಹೀರಾನಂದಾನಿ ಎಸ್ಟೇಟ್ ಬಳಿ ಭಾನುವಾರ ಬಂಧಿಸಲಾಗಿದೆ. ಬಾಂದ್ರಾ ಕೋರ್ಟ್, ಆರೋಪಿಯನ್ನು ಐದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. 8 ತಿಂಗಳ ಹಿಂದೆಯೇ ಬಾಂಗ್ಲಾ ದೇಶದಿಂದ ಭಾರತ ಪ್ರವೇಶಿಸಿದ್ದ ಬಂಧಿತ ಆರೋಪಿ ಬಿಜೋಯ್ ದಾಸ್, ವಿಜಯ್ ದಾಸ್, ಮೊಹಮ್ಮದ್ ಇಲಿಯಾಸ್ ಎಂದೆಲ್ಲಾ ಹೆಸರು […]