ಮುನಿಯಾಲ್ ಆಯುರ್ವೇದ ಕಾಲೇಜು: ಪೋಷಣ್ ಮಾಸಾಚರಣೆ

ಉಡುಪಿ: ಮುನಿಯಾಲ್ ಆಯುರ್ವೇದ ಕಾಲೇಜು, ನಗರ ಸಭೆ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೆಟ್ಟಿಬೆಟ್ಟು ಇವರ ಸಹಯೋಗದೊಂದಿಗೆ “ಪೋಷಣ್ ಅಭಿಯಾನ” ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಆಯೋಜಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿಯ ಸದಸ್ಯ ಕಾರ್ಯದರ್ಶಿ ಹಾಗೂ […]