ಮುನಿಯಾಲ್ ಆಯುರ್ವೇದ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ಉಡುಪಿ: ಮುನಿಯಾಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಇದರ ಜಂಟಿ ಆಶ್ರಯದಲ್ಲಿ 9ನೇ ಅಂತಾರಾಷ್ಟೀಯ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ.ಗಣಪತಿ ಜೋಯಿಸ, (ನಿವೃತ್ತ ಮುಖ್ಯಸ್ಥರು, ಯೋಗ ವಿಭಾಗ, ಕೆ ಎಂ ಸಿ ಮಣಿಪಾಲ), ಮುನಿಯಾಲ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ, ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಅಪರ್ಣ ಸುರೇಂದ್ರ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಚಂದ್ರಕಾಂತ್ ಭಟ್, ಸ್ನಾತಕ ಪೂರ್ವ ವಿಭಾಗದ […]
ಮುನಿಯಾಲ್ ಆಯುರ್ವೇದ ಕಾಲೇಜಿನಲ್ಲಿ ಆಯುರ್ವೇದ ವಿಚಾರ ಸಂಕಿರಣ
ಕಾರ್ಕಳ: ಮುನಿಯಾಲ್ ಆಯುರ್ವೇದ ಕಾಲೇಜಿನಲ್ಲಿ ಎರಡು ದಿನಗಳ ವಿಚಾರ ಸಂಕೀರ್ಣವು ಇತ್ತೀಚೆಗೆ ನಡೆಯಿತು. ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಗುರುರಾಜ್ ತಂತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವೈದ್ಯರಿಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ, ವೈದ್ಯಕೀಯ ವಿಚಾರ ಸಂಕಿರಣಗಳ ಮಹತ್ವವನ್ನು ತಿಳಿಸಿದರು. ಮೊದಲ ದಿನದ ಸಂಪನ್ಮೂಲ ವ್ಯಕ್ತಿ, ಮಿತ್ರ ಆಸ್ಪತ್ರೆಯ ನಿರ್ದೇಶಕರಾದ ಡಾ. ಶ್ರೀಧರ್ ಹೊಳ್ಳ ಮತ್ತು ಮಿತ್ರ ಆಸ್ಪತ್ರೆಯ ಚಿಕಿತ್ಸಕರಾದ ಡಾ. ಸಾರಿಕಾ ಹೊಳ್ಳ ಇವರು ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಚಿಕಿತ್ಸೆ ಬಗ್ಗೆ ಮಾಹಿತಿಯನ್ನು ನೀಡಿದರು. ಸ್ವಸ್ಥವೃತ್ತ ವಿಭಾಗದ ಪ್ರಾಧ್ಯಾಪಕ […]
ವಿದ್ಯಾರ್ಥಿ ಸಂಸ್ಕೃತಿ ಚಳುವಳಿ: ಬಹುಮಾನ ಗೆದ್ದ ಮುನಿಯಾಲು ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು
ಮುನಿಯಾಲು: ಮೇ 13-14 ರಂದು ಮೈಸೂರಿನಲ್ಲಿ ಜರುಗಿದ ವಿದ್ಯಾರ್ಥಿ ಸಂಸ್ಕೃತಿ ಚಳುವಳಿ- 3ರಲ್ಲಿ ಭಾಗವಹಿಸಿದ್ದ ಮುನಿಯಾಲು ಆಯುರ್ವೇದ ಕಾಲೇಜು ಮಣಿಪಾಲದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದಿರುತ್ತಾರೆ. ಶಾಸ್ತ್ರೀಯ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಚೈತನ್ಯಾ, ಮಯೂರಿ, ಮೇಘನ, ಪ್ರಸಿದ್ಧಿ, ರಕ್ಷಿತಾ, ಸ್ಟೀವಾ, ಛಾಯ, ಆರ್‌ಎಸ್ ಶಾಲಿನಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಏಕಾಂಕ ನಾಟಕಸ್ಪರ್ಧೆಯಲ್ಲಿ ಆಮೋದ್, ಮಯೂರಿ, ಚೈತನ್ಯಾ, ಪವನ್, ರಕ್ಷಿತ್, ಪ್ರಸಿದ್ಧಿ, ಛಾಯ, ಚೈತ್ರ, ಹರ್ಷಿತ, ವೀಣಾ, ಶ್ರೀನಿಧಿ, ಶ್ರೇಯ, ಮನೋಹರ್ ಅವರು ಸ್ವತಃ ರಚಿಸಿದ […]