ಮುನಿಯಾಲ್ ಆಯುರ್ವೇದ ಕಾಲೇಜು ವತಿಯಿಂದ ಜುಲೈ 1 ರಿಂದ 7ರ ವರೆಗೆ ಮಕ್ಕಳಿಗಾಗಿ ಉಚಿತ ತಪಾಸಣಾ ಶಿಬಿರ

ಮಣಿಪಾಲ: ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ಕಳೆದ ಇಪ್ಪತೈದು ವರ್ಷಗಳಿಂದ ವೈದ್ಯಕೀಯ ರಂಗದಲ್ಲಿ ಸಾವಿರಾರು ರೋಗಿಗಳಿಗೆ ಪ್ರಾಚೀನ ಆಯುರ್ವೇದ ಶಾಸ್ತ್ರದಿಂದ ಸೇವೆ ಸಲ್ಲಿಸಿ ಆಶಾಕಿರಣವಾಗಿದೆ. ಈ ನಿಟ್ಟಿನಲ್ಲಿ ತನ್ನ ರಜತ ಮಹೋತ್ಸವದ ಸಂಭ್ರಮದ ಅಂಗ ವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಜುಲೈ 1 ರಿಂದ 7 ನೇ ತಾರೀಕಿನವರೆಗೆ ಬೆಳಿಗ್ಗೆ 9.00 ರಿಂದ ಅಪರಾಹ್ನ 4.00 ರವರೆಗೆ ಮಕ್ಕಳ ಉಸಿರಾಟ ಸಂಬಂಧಿ ರೋಗಗಳ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ–ಕುಮಾರ […]

ಮಾ.1 ರಿಂದ 7 ರವರೆಗೆ ಮುನಿಯಾಲ್ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

ಮಣಿಪಾಲ: ಮುನಿಯಾಲು ಆಯುರ್ವೇದ ಆಸ್ಪತ್ರೆ ವತಿಯಿಂದ ಮಾ.1 ರಿಂದ 7 ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಶಿವಳ್ಳಿ ಕೈಗಾರಿಕಾ ಕ್ಷೇತ್ರದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಕಾಯಚಿಕಿತ್ಸಾ ವಿಭಾಗ ನೋವು ನಿವಾರಕ ಆರೋಗ್ಯ ಚಿಕಿತ್ಸಾ ಶಿಬಿರ-ವೇದನಾಹರ ಕಲ್ಪವನ್ನು ಆಯೋಜಿಸಲಾಗಿದೆ. ಶಿಬಿರದ ಪ್ರಯೋಜನಗಳು: # ಉಚಿತ ತಪಾಸಣೆ # ಪಂಚಕರ್ಮ, ಲ್ಯಾಬ್ ಪರೀಕ್ಷೆ, ಎಕ್ಸ್ ರೇ, ಇಸಿಜಿ ಮುಂತಾದ ಪರೀಕ್ಷೆಗಳಿಗೆ ಶೇ 50 ರಿಯಾಯಿತಿ # ಔಷಧಿಗಳ ಮೇಲೆ ಶೇ 10 ರಿಯಾಯತಿ # […]