ಅಮೇರಿಕಾದ ಪೇಟೆಂಟ್ ಪಡೆದ ಡಾ. ಎಂ. ವಿಜಯಭಾನು ಶೆಟ್ಟಿ ಅವರ ಆಲ್ಝೈಮರ್ ಔಷಧಿ ‘ಮುನಿಪ್ರಜ್ಞಾ’

ಮಣಿಪಾಲ: ಡಾ. ಕೃಷ್ಣ ಲೈಫ್ ಸೈನ್ಸಸ್ ಲಿಮಿಟೆಡ್ ಮಣಿಪಾಲದ ಎಂ.ಡಿ, ಡಾ. ಎಂ. ವಿಜಯಭಾನು ಶೆಟ್ಟಿಯವರು ಅಭಿವೃದ್ಧಿ ಪಡಿಸಿದ ಅಲ್ಝೈಮರ್ ಮತ್ತು ಪಾರ್ಕಿನ್‌ಸೋನಿಸಮ್‌ನ ಆಯುರ್ವೇದ ಔಷಧಿ ಮುನಿಪ್ರಜ್ಞಾ ಮಾತ್ರೆಗಳಿಗೆ ಅಮೆರಿಕಾದ ಡೈರೆಕ್ಟರ್ ಆಫ್ ಪೇಟೆಂಟ್ ಆ್ಯಂಡ್ ಟ್ರೇಡ್ ಮಾರ್ಕ್ ಆಫೀಸಿನಿಂದ ಪೇಟೆಂಟ್ ಲಭಿಸಿರುತ್ತದೆ. ಇವರು ತಯಾರಿಸಿದ ಸಿಹಿಮೂತ್ರ ರೋಗದ ಇನ್ಸೋಲ್-ಎನ್, ಹೃದಯ ರಕ್ಷಣೆಯ ಹಾರ್ಟೋಜನ್, ಕ್ಯಾನ್ಸರ್ ಕಾಯಿಲೆ ಚಿಕಿತ್ಸೆಯ ಮುನೆಕ್ಸ್, ಮೂತ್ರಕೋಶದ ತೊಂದರೆಗಳಿಗೆ ಮುನಿಪ್ರಭಾ, ಮಾದಕದ್ರವ್ಯ ಚಟಬಿಡಿಸುವ ಹರ್ಬಾಡಿಕ್ಟ್, ಲಿಪಿಡ್ ಕೊಲೆಸ್ಟ್ರಾಲ್ ಹಿಡಿತದಲ್ಲಿಡುವ ಹರ್ಬೋಟ್ರಿಮ್, ಥೈರಾಯ್ಡ್ ತೊಂದರೆ […]

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಉಚಿತ ಔಷಧೀಯ ಸಸ್ಯಗಳ ವಿತರಣಾ ಕಾರ್ಯಕ್ರಮ

ಮಣಿಪಾಲ: ಗುರುಪೂರ್ಣಿಮೆ ಹಾಗೂ ವನಮಹೋತ್ಸವ ಸಪ್ತಾಹದ ಅಂಗವಾಗಿ ಪ್ರತಿ ವರ್ಷದಂತೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಸಂಸ್ಥೆಯ ಆವರಣದಲ್ಲಿ ಸೋಮವಾರದಂದು ಆಸಕ್ತರಿಗೆ ಆಯ್ದ ಔಷಧೀಯ ಸಸ್ಯಗಳಾದ ಪಲಾಶ, ದಾಲ್ಚಿನಿ, ಕಹಿಬೇವು, ಮಾವು, ಪುನರ್ಪುಳಿ, ಲಕ್ಮೀತರು, ರಕ್ತಚಂದನ, ನೆಲ್ಲಿ, ಸೀತಾಫಲ, ಬಿಲ್ವ, ಹುಣಸೆ, ಬೇಂಗ (ಹೊನ್ನೆ) ಮತ್ತು ಇತರ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು. ಪ್ರಾಂಶುಪಾಲರಾದ ಡಾ.ಸತ್ಯನಾರಾಯಣ ಬಿ, ಗಿಡ ವಿತರಿಸುವುದರ ಮೂಲಕ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ, ದ್ರವ್ಯಗುಣ ವಿಭಾಗದ […]

ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಶಿಷ್ಯೋಪನಯನ

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದಿರುವ ಮೊದಲ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಕಾರ್ಯಕ್ರಮವು ಇತ್ತೀಚಿಗೆ ಕಾಲೇಜಿನ ಬುದ್ಧಾಯುರ್ವೇದ ಸಭಾಂಗಣದಲ್ಲಿ ನೆರವೇರಿತು. ಧನ್ವಂತರಿ ಹೋಮ ಮತ್ತು ಪೂಜೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ, ವಿದ್ಯಾರ್ಥಿಗಳಿಗೆ ಆಯುರ್ವೇದ ವಿದ್ಯಾಭ್ಯಾಸದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಂಸ್ಥೆಯ ನಿರ್ದೇಶಕ ಡಾ.ಎಮ್.ವಿ ಶೆಟ್ಟಿಯವರ ಮಾರ್ಗದರ್ಶನ ಮತ್ತು ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟಿಯವರಾದ ಶ್ರೀಮತಿ ಹೇಮಲತಾ ಶೆಟ್ಟಿ, ಡಾ.ಶ್ರದ್ಧಾ ಶೆಟ್ಟಿ, ಉಪಪ್ರಾಂಶುಪಾಲ ಹರಿಪ್ರಸಾದ್ ಭಟ್, ಅಧ್ಯಾಪಕ […]