ಮಣಿಪಾಲ: ಮುನಿಯಾಲು ಆಯುರ್ವೇದ ಸಂಸ್ಥೆಯಿಂದ “ಬುದ್ದಾಯುರ್ವೇದ್” ಆ್ಯಪ್ ಬಿಡುಗಡೆ

ಮಣಿಪಾಲ: ಜನಸಾಮಾನ್ಯರ ಮಾನಸಿಕ ಆರೋಗ್ಯ ರಕ್ಷಣೆ, ದೈಹಿಕ ಆರೋಗ್ಯ ಪುನರ್‌ಸ್ಥಾಪನೆ ಹಾಗೂ ಆಯ್ದ ಗಿಡಮೂಲಿಕಾ ಕೃಷಿಯಿಂದ ನೆಲ, ಜಲ ಮತ್ತು ವಾಯು ಮಾಲಿನ್ಯಗಳಿಂದ ರಕ್ಷಣೆ ಮತ್ತು ರಾಜ್ಯದ ರೈತರ ಆದಾಯ ವೃದ್ಧಿ ಮುಂತಾದವುಗಳ ಬಗ್ಗೆ ಅಮೂಲ್ಯ ಮಾಹಿತಿಗಳನ್ನು ಉಚಿತವಾಗಿ ಒದಗಿಸುವ “ಬುದ್ಧಾಯುರ್ವೇದ್ ಆ್ಯಪ್” ನ್ನು ಮಣಿಪಾಲದ ಮುನಿಯಾಲು ಆಯುರ್ವೇದ ಸಂಸ್ಥೆಯು ಬಿಡುಗಡೆಗೊಳಿಸಿದೆ. ಈ ಆ್ಯಪ್‌ ಅನ್ನು ತಮ್ಮ ಫೋನ್‌ನಲ್ಲಿ ರಿಜಿಸ್ಟರ್ ಮಾಡುವ ಮೂಲಕ ರಾಜ್ಯದ ಜನರು ಭಗವಾನ್ ಬುದ್ಧನ ಬೋಧನೆಯಾದ ತ್ರಿಪಿಟಕದ ಸಾರಾಂಶವಾದ ಕನ್ನಡ ಸಾರಸ್ವತ ಲೋಕದ […]

ಮುನಿಯಾಲು ಸೌಭಾಗ್ಯಕಲ್ಪ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಮಣಿಪಾಲ: ರಜತ ಮಹೋತ್ಸವದ ಸ್ಮರಣಾರ್ಥವಾಗಿ ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದ ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗವು ಆಗಸ್ಟ್ 1 ರಿಂದ 7 ರವರೆಗೆ ಋತುಚಕ್ರಕ್ಕೆ ಸಂಬಂಧಿಸಿದ ಅಸ್ವಸ್ಥತೆಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ‘ಸೌಭಾಗ್ಯ ಕಲ್ಪ’ ವನ್ನು ಬೆಳಿಗ್ಗೆ 09.00 ರಿಂದ ಸಂಜೆ 4.00 ರವರೆಗೆ ಆಯೋಜಿಸುತ್ತಿದೆ. ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಪ್ರಾಂಶುಪಾಲ ಡಾ.ಸತ್ಯನಾರಾಯಣ ಬಿ, ಮುಖ್ಯ ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ, ಪ್ರಸೂತಿ […]