ದಸರಾಕ್ಕೂ ಮುಂಚೆ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಎಂದ ನ್ಯಾಯಮೂರ್ತಿ ಸುಭಾಷ್ ಬಿ ಅಡಿ

ಮೈಸೂರು: ಆಂಧ್ರಪ್ರದೇಶಕ್ಕೆ ತಿರುಪತಿ ಹೇಗೆ ಪ್ರಮುಖ, ಅದೇ ರೀತಿ ಕರ್ನಾಟಕಕ್ಕೆ ಚಾಮುಂಡಿಬೆಟ್ಟ ಅಷ್ಟೇ ಪ್ರಮುಖ. ಪರಿಸರವನ್ನು ಸಂರಕ್ಷಿಸುವಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಚಾಮುಂಡಿ ಬೆಟ್ಟಕ್ಕೆ ಎಂಟ್ರಿಯಾಗುವ ಪ್ರದೇಶದಲ್ಲಿಯೇ ಪ್ಲಾಸ್ಟಿಕ್ ಕೊಂಡೊಯ್ಯದಂತೆ ಪರಿಶೀಲಿಸಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್​ಗಳ ಬಳಕೆ ನಿಷೇಧಿಸಿ, 20 ಲೀಟರ್​ ಕ್ಯಾನ್​ ನೀರನ್ನು ಪೇಪರ್ ಕಪ್​ನಲ್ಲಿ ಬಳಸಬೇಕು ಎಂದು ಸೂಚಿಸಿದರು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭಕ್ಕೂ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ […]