ಅರಮನೆಗೆ ಅದ್ಧೂರಿ ಸ್ವಾಗತ.. ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಪೂಜೆ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಣ್ಯಾಧಿಕಾರಿಗಳು ಮಂಗಳವಾರ ಗಜಪಡೆಗೆ ಪೂಜೆ ನೆರವೇರಿಸಿದರು. ಇಲ್ಲಿನ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.‌ ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ, ಅರಮನೆಗೆ ಅದ್ಧೂರಿ ಸ್ವಾಗತ…ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ ನೆವೇರಿಸಲಾಯಿತು. ನಂತರ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಅರಮನೆಗೆ ಅದ್ಧೂರಿ ಸ್ವಾಗತ ಕೋರಲಾಯಿತು ಕಾಲ್ನಡಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ ಅಲಂಕಾರಗೊಂಡ […]