ಅ.​16 ಕ್ಕೆ ಮೈಸೂರು ದಸರಾ ಚಲನಚಿತ್ರೋತ್ಸವ ಉದ್ಘಾಟನೆ : ನಟಿ ಮಿಲನ ನಾಗರಾಜ್​ರಿಂದ

ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವ ಉಪಸಮಿತಿಯಿಂದ ಅಕ್ಟೋಬರ್​ 16 ರಂದು ಬೆಳಗ್ಗೆ 9:30ಕ್ಕೆ ನಗರದ ಮಾಲ್​ ಆಫ್​ ಮೈಸೂರ್​ನ ಐನಾಕ್ಸ್​​ನಲ್ಲಿ ಚಲನಚಿತ್ರೋತ್ಸವನ್ನು ಚಂದನವನದ ನಟಿ ಮಿಲನ ನಾಗರಾಜ್ ಉದ್ಘಾಟಿಸಲಿದ್ದಾರೆ. ಅಕ್ಟೋಬರ್​ 16 ರಂದು ಬೆಳಗ್ಗೆ 9:30ಕ್ಕೆ ನಗರದ ಮಾಲ್​ ಆಫ್​ ಮೈಸೂರ್​ನ ಐನಾಕ್ಸ್​​ನಲ್ಲಿ ಚಲನಚಿತ್ರೋತ್ಸವ ಆರಂಭಗೊಳ್ಳಲಿದ್ದು ನಟಿ ಮಿಲನ ನಾಗರಾಜ್ ಉದ್ಘಾಟಿಸಲಿದ್ದಾರೆ. ದಸರಾ ಪ್ರಾಯೋಜಿತರಿಗೆ ಡಿಸಿಯಿಂದ ಧನ್ಯವಾದ: ದಸರಾ ಹಿನ್ನೆಲೆಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರುದಸರಾ ಮಹೋತ್ಸವದ ಆಚರಣೆಯಲ್ಲಿ ಸುರಕ್ಷತೆಯ ಕಡೆಗೂ ಗಮನವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅರಮನೆ ಮಂಡಳಿ […]