ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ : ನಾಡಹಬ್ಬ ದಸರಾ ಉದ್ಘಾಟಿಸಲಿರುವ ಹಂಸಲೇಖ
ಮೈಸೂರು: ನಾಡಹಬ್ಬ ದಸರಾವನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.”ಈ ಬಾರಿ ನಾಡಹಬ್ಬ ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಖ್ಯಾತಿಯ ಹಂಸಲೇಖ ದಸರಾ ಉದ್ಘಾಟನೆ ಮಾಡಲಿದ್ದಾರೆ” ಎಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ಬೆಟ್ಟದ ಮುಂಭಾಗದಲ್ಲೇ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ಘೋಷಣೆ ಮಾಡಿದರು. ಹಂಸಲೇಖರಿಂದ ಈ ಬಾರಿಯ ದಸರಾ ಉದ್ಘಾಟನೆ: ನಾಡಹಬ್ಬ ದಸರಾ-2023 ಅನ್ನು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಉದ್ಘಾಟನೆ ಮಾಡಲಿದ್ದಾರೆ ಎಂದು […]