ಕೇಂದ್ರದ ‘ಪ್ರಸಾದ್ ಯೋಜನೆ’ಗೆ ಒಪ್ಪಿಗೆ; ಚಾಮುಂಡಿ ಬೆಟ್ಟದಲ್ಲಿ ,ಧಾರ್ಮಿಕ ಕ್ಷೇತ್ರದಲ್ಲಾಗುವ ಅಭಿವೃದ್ಧಿಗಳೇನು?
ಮೈಸೂರು : ಪ್ರವಾಸೋದ್ಯಮ ಇಲಾಖೆಯಿಂದ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಪ್ರಸಾದ್ ಯೋಜನೆ ಜಾರಿಗೆ ತಂದಿದೆ.ಚಾಮುಂಡಿ ಬೆಟ್ಟದಲ್ಲಿ ಪ್ರಸಾದ್ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಗೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವಾಸಸ್ಥಾನ ಚಾಮುಂಡಿ ಬೆಟ್ಟ ಆಯ್ಕೆಯಾಗಿತ್ತು. ಬೆಟ್ಟವನ್ನು ಪ್ರಮುಖ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಂದಾಜು 45.75 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಆಡಳಿತಾತ್ಮಕವಾಗಿ ಕೇಂದ್ರ ಅನುಮೋದನೆ ನೀಡಿದೆ. ಈ ಹಿಂದೆ ಕೇಂದ್ರದ ಮಹತ್ವದ ಯೋಜನೆ ಪ್ರಸಾದ್‌ಗೆ […]