ಶಿವಣ್ಣನ ಹಾಡಿನ ಮೋಡಿಗೆ ಕುಣಿದು ಕುಪ್ಪಳಿಸಿದ ಯುವಕರು : ಮೈಸೂರು ಯುವ ದಸರಾ
ಮೈಸೂರು : ಝಗಮಗಿಸುವ ಬೆಳಕಿನ ನಡುವೆ ಡಾ. ಶಿವರಾಜ್ ಕುಮಾರ್ ಅವರ ಓಂ ಚಿತ್ರದ ಮಾಸ್ ಡೈಲಾಗ್, ಮನಮೋಹಕ ನೃತ್ಯ, ಶರಣ್ ಅವರ ಗಾಯನ, ಚಿತ್ರ ನಟ ಸಾಧು ಕೋಕಿಲ ಹಾಸ್ಯಕ್ಕೆ ಯುವ ಸಮೂಹ ಹುಚ್ಚೆದ್ದು ಕುಣಿದು ಕುಪ್ಪಳಿಸಿತು. ಮೈಸೂರಿನ ಯುವ ದಸರಾ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್, ಶರಣ್, ದಿವ್ಯ ರಾಮಚಂದ್ರ, ಬಿಗ್ಬಾಸ್ ಖ್ಯಾತಿಯ ಕಿಶನ್, ಹಾಸ್ಯ ನಟ ಸಾಧುಕೋಕಿಲ ಯುವ ಸಮೂಹಕ್ಕೆ ಮನರಂಜನೆ ನೀಡಿದರು. ನಟ ಶಿವರಾಜ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರು ಯುವ ದಸರಾವನ್ನು […]