ಸರ್ಕಾರಿ ಸೌಲಭ್ಯದ ಮಾಹಿತಿ ನೀಡಲು ಅಭಿಯಾನ: ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯ

ಉಡುಪಿ: ಉಡುಪಿ ನಗರ ವ್ಯಾಪ್ತಿಯ ಎಲ್ಲ ಮನೆಗಳ ಬಾಗಿಲಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪ್ರಿಯ ಯೋಜನೆಗಳನ್ನು ಕೊಂಡೊಯ್ಯವ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ ಎಂದು ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ ಹೇಳಿದರು. ಬಿಜೆಪಿ ಜಿಲ್ಲಾ ನೇಕಾರರ ಪ್ರಕೋಷ್ಠ, ಪದ್ಮಶಾಲಿ ವಿಶ್ವಸೇವಾ ಪ್ರತಿಷ್ಠಾನ, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾ, ಶಾರದೋತ್ಸವ ಸಮಿತಿ, ರೋಟರಿ ಕ್ಲಬ್‌ ಉಡುಪಿ ರಾಯಲ್‌, ಜಿಲ್ಲಾ ಕಾರ್ಮಿಕ ಇಲಾಖೆ ಮೊದಲಾದ ಸಂಸ್ಥೆಗಳ ಸಹಯೋಗದಲ್ಲಿ ಉಡುಪಿ ಕಿನ್ನಿಮೂಲ್ಕಿ ವೀರಭದ್ರ ದೇವಸ್ಥಾನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಆಯುಷ್ಮಾನ್‌ ಆರೋಗ್ಯ ಕರ್ನಾಟಕ […]