ಉಡುಪಿ: ಅಗಲಿದ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಶೃದ್ಧಾಂಜಲಿ
ಉಡುಪಿ: ಡೆಂಗ್ಯು ಜ್ವರದಿಂದ ಭಾನುವಾರ ರಾತ್ರಿ ಮೃತರಾದ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಉಡುಪಿ ಪತ್ರಕರ್ತರ ಸಂಘ, ಪ್ರೆಸ್‌ಕ್ಲಬ್ ವತಿಯಿಂದ ಬುಧವಾರ ಪ್ರೆಸ್‌ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪತ್ರಕರ್ತ ಶಶಿಧರ್ ಮಾಸ್ತಿಬೈಲು ಮಾತನಾಡಿ, ಪತ್ರಕರ್ತರು ತಮ್ಮ ಕೆಲಸದ ಜತೆಗೆ ಆರೋಗ್ಯದ ಬಗ್ಗೆಯು ಹೆಚ್ಚಿನ ಕಾಳಜಿ ವಹಿಸಬೇಕು. ಲವಲವಿಕೆಯ ವ್ಯಕ್ತಿತ್ವ, ಉತ್ತಮ ವಿಡಿಯೋ ಜರ್ನಲಿಸ್ಟ್ ಆಗಿದ್ದ ನಾಗೇಶ್ ಪಡು ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಆಶಿಸಿದರು. ನಾಗೇಶ್ ಅವರ ಭಾವಚಿತ್ರಕ್ಕೆ ಪತ್ರಕರ್ತರು ಪುಷ್ಪ ನಮನ ಸಲ್ಲಿಸಿ […]
ಅಗಲಿದ ಪತ್ರಕರ್ತ ನಾಗೇಶ್ ಪಡು ಅವರಿಗೆ ಸಂಘದಿಂದ ನುಡಿ ನಮನ
ಮಂಗಳೂರು: ಡೆಂಗ್ಯೂ ಜ್ವರದಿಂದ ಭಾನುವಾರ ರಾತ್ರಿ ಸಾವನ್ನಪ್ಪಿದ ಖಾಸಗಿ ಸುದ್ದಿವಾಹಿನಿಯ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ನಡೆದ ಸಭೆಯಲ್ಲಿ ಅಗಲಿದ ನಾಗೇಶ್ ಅವರಿಗೆ ಪತ್ರಕರ್ತರು ನುಡಿನಮನ ಸಲ್ಲಿಸಿದರು. ಮೌನಪ್ರಾರ್ಥನೆ ಸಲ್ಲಿಸಿ ಅಗಲಿದ ಆತ್ಮಕ್ಕೆ ಸದ್ಗತಿ ಕೋರಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಸದಾ […]