ಬಂಟ್ವಾಳ: ಬಿ.ಸಿ.ರೋಡ್ ಸುಂದರೀಕರಣದ ಯೋಜನೆಗೆ ಚಾಲನೆ ಹಿನ್ನೆಲೆ; ಪ್ರಮುಖರ ಸಭೆ

ಮಂಗಳೂರು: ಅಕ್ಟೋಬರ್ 21ಕ್ಕೆ ನಡೆಯಲಿರುವ ‌ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ ರೋಡ್ ಸುಂದರೀಕರಣ ಯೋಜನೆಗೆ ಚಾಲನೆಯ ನಡೆಯಲಿದ್ದು, ಕಾರ್ಯಕ್ರಮದ ತಯಾರಿ, ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯ, ಮಳೆಹಾನಿಯ ಕಾಮಗಾರಿಗಳ ಪ್ರಗತಿಯ ಬಗ್ಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲುರವರ ನೇತೃತ್ವದಲ್ಲಿ ‌ಮಗಳವಾರ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳ ಕುರಿತು ನಳಿನ್ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಉಪಸ್ಥಿತಿಯಲ್ಲಿ […]