ಅಂಬೇಡ್ಕರ್ ರನ್ನು ಇತಿಹಾಸದಿಂದ ಮರೆಮಾಚಿಸುವ ಷಡ್ಯಂತ್ರ: ನಾರಾಯಣ ಮಣೂರು

ಉಡುಪಿ: ಮನುವಾದಿಗಳು ತಮ್ಮ ಧಾರ್ಮಿಕ ಹಿತಾಸಕ್ತಿ ಹಾಗೂ ಅಧಿಕಾರ ಶಾಹಿ ವ್ಯವಸ್ಥೆಗೆ ಅಪಾಯ ಎದುರಾಗಬಾರದೆಂಬ ನಿಟ್ಟಿನಿಂದ ಅಂಬೇಡ್ಕರ್‌ನ್ನು ಇತಿಹಾಸದಿಂದ ಮರೆಮಾಚಿಸುವ ವ್ಯವಸ್ಥಿತ ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ ಎಂದು ದಲಿತ ಚಿಂತಕ ನಾರಾಯಣ ಮಣೂರು ಆರೋಪಿಸಿದರು. ಶಿಕ್ಷಣ ಇಲಾಖೆ ಮಾಡಿರುವ ಅಂಬೇಡ್ಕರ್ ಅವಹೇಳನವನ್ನು ಖಂಡಿಸಿ ಹಾಗೂ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಯ ವಜಾಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ಮತ್ತು ಉಡುಪಿಯ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಅಜ್ಜರಕಾಡು ಹುತಾತ್ಮ ಸ್ಮಾರಕದ […]