ಸಂಕಷ್ಟ ಸಮಯದಲ್ಲಿ ದೇಶ ಮುನ್ನಡೆಸಿದ ಶ್ರೇಷ್ಠ ಪ್ರಧಾನಿ ನರೇಂದ್ರ ಮೋದಿ: ಯಶ್ ಪಾಲ್ ಸುವರ್ಣ
ಉಡುಪಿ: ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಪ್ರಧಾನಿಯಾಗಿ ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ದೇಶದ ಚುಕ್ಕಾಣಿ ಹಿಡಿದು ಕಳೆದ 7 ವರ್ಷಗಳಲ್ಲಿ ಮೋದಿ ಅವರು ತಮ್ಮ ಅತ್ಯುತ್ತಮ ಕಾರ್ಯವೈಖರಿಯಿಂದ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಯೋಜನೆಗಳ ಮೂಲಕ ವಿಶ್ವದ […]