ಪ್ರಧಾನಿ ಮೋದಿ ಶತಾಯುಷಿ ತಾಯಿ ಹೀರಾ ಬಾ ಇನ್ನಿಲ್ಲ…
ಅಹಮದಾಬಾದ್: ಇಲ್ಲಿನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಶುಕ್ರವಾರ ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ “ಭವ್ಯವಾದ ಶತಮಾನವು ದೇವರ ಪಾದಸೇರಿತು. ಅಮ್ಮಾ ನಾನು ಯಾವಾಗಲೂ ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾದ ಜೀವನವನ್ನು ಒಳಗೊಂಡಿರುವ ತ್ರಿತ್ರಿಮೂರ್ತಿಗಳನ್ನು ಅನುಭೂತಿ ಮಾಡಿದ್ದೇನೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ.” “ಅವಳ 100 ನೇ ಹುಟ್ಟುಹಬ್ಬದಂದು ನಾನು ಅವಳನ್ನು ಭೇಟಿಯಾದಾಗ, ಅವಳು ಒಂದು […]
ಭಾರತ ಕಂಡ ಶ್ರೇಷ್ಠ ನಾಯಕ ಪ್ರಖರ ವಾಗ್ಮಿ ಯಶಸ್ವಿ ಪ್ರಧಾನಿ: ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ
ಐದು ವರ್ಷಗಳ ಕಾಲ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸಿದ ಭಾರತ ಕಂಡ ಶ್ರೇಷ್ಠ ನಾಯಕ ಮತ್ತು ಶ್ರೇಷ್ಠ ವಾಗ್ಮಿ ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತವನ್ನು ವಿಶ್ವಗುರುವಾಗಿಸುವ ಹಲವಾರು ವಿಷಯಗಳಿಗೆ ಹಾಕಿದ ಅಡಿಪಾಯದ ಫಲವನ್ನು ಇಂದು ಭಾರತೀಯರೆಲ್ಲರೂ ಉಣ್ಣುತ್ತಿದ್ದಾರೆ. ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿ, ಭಾರತ್ ಮಾಲಾ, ಸಾಗಾರ್ ಮಾಲಾ ದಂತಹ ಬೃಹತ್ ಮೂಲಸೌಕರ್ಯ ಯೋಜನೆಗಳಿಗೆ ಅಡಿಪಾಯ, ಗ್ರಾಮ ಸಡಕ್ ಯೋಜನೆ, […]
ಗೂಗಲ್ ಫಾಲ್ ಇಂಡಿಯಾ ಕಾರ್ಯಕ್ರಮದಲ್ಲಿ ಸುಂದರ್ ಪಿಚೈ: ಭಾರತ ಭೇಟಿ ಯಾವಾಗಲೂ ವಿಶೇಷ ಎಂದ ದಿಗ್ಗಜ
ನವದೆಹಲಿ: ಆಲ್ಫಾಬೆಟ್ ಮತ್ತು ಗೂಗಲ್ ಸಿ.ಇ.ಒ ಸುಂದರ್ ಪಿಚೈ ಭಾರತ ಪ್ರವಾಸದಲ್ಲಿದ್ದು ತಮ್ಮ ಭಾರತ ಪ್ರವಾಸದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಭಾರತಕ್ಕೆ ಹಿಂತಿರುಗುವುದು ಯಾವಾಗಲೂ ವಿಶೇಷವಾಗಿದೆ ಮತ್ತು ಈ ಪ್ರವಾಸವು ವಿಶೇಷವಾಗಿ ಅರ್ಥಪೂರ್ಣವಾಗಿದೆ ಏಕೆಂದರೆ ಇದು ಸಾಂಕ್ರಾಮಿಕ ರೋಗದ ಬಳಿಕ ನನ್ನ ಮೊದಲ ಭೇಟಿಯಾಗಿದೆ. ನಾವು ಅದರಿಂದ ಹೊರಬರುತ್ತಿದ್ದಂತೆ, ದೇಶದ ಭವಿಷ್ಯದ ಮತ್ತು ಜೀವನವನ್ನು ಸುಧಾರಿಸಲು ತಂತ್ರಜ್ಞಾನದ ಪಾತ್ರದ ಬಗ್ಗೆ ಆಶಾವಾದದ ಭಾವವಿದೆ ಎಂದಿದ್ದಾರೆ. ಭಾರತದಲ್ಲಿನ ಗೂಗ್ಲರ್ ಗಳನ್ನು ಭೇಟಿಯಾದ ಪಿಚೈ ಗೂಗಲ್ ತಂಡವು ಗಮನಾರ್ಹ ಬೆಳವಣಿಗೆಯನ್ನು […]
ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯ ಚುನಾವಣೆಯ ದಿಕ್ಸೂಚಿ: ನಯನಾ ಗಣೇಶ್, ವೀಣಾ ಶೆಟ್ಟಿ
ಉಡುಪಿ: ಗುಜರಾತ್ ಬಿಜೆಪಿ ಜಯಭೇರಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿದ್ದಾರೆ. ಗುಜರಾತ್ ನಲ್ಲಿ 7ನೇ ಬಾರಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ದಾಖಲೆ ನಿರ್ಮಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಯಶಸ್ವಿ ಆಡಳಿತ, ಅಭಿವೃದ್ಧಿ ಪರ ಚಿಂತನೆಗೆ ಮತದಾರರ ಒಲವು ವ್ಯಕ್ತವಾಗಿದೆ. ಗುಜರಾತ್ ರಾಷ್ಟ್ರಕ್ಕೆ ಒಂದು ಮಾದರಿ ರಾಜ್ಯವಾಗಿ ರೂಪುಗೊಂಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಯಕತ್ವದಿಂದ ಗೆಲುವು ಸಾಧಿಸಿದ್ದು ಈ ಫಲಿತಾಂಶ ಮುಂದಿನ ರಾಜ್ಯ […]
ಕೇಂದ್ರದಿಂದ ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ: ಯಶ್ ಪಾಲ್ ಸುವರ್ಣ ಅಭಿನಂದನೆ
ಉಡುಪಿ: ರಾಜ್ಯದ ಕರಾವಳಿ ಭಾಗದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮೀನುಗಾರಿಕೆ ನಡೆಸಲು ಸಕಾಲದಲ್ಲಿ ಸೀಮೆ ಎಣ್ಣೆ ಹಂಚಿಕೆಯಾಗದೇ ಎದುರಿಸುತ್ತಿದ್ದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ 2022-23 ನೇ ಸಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಕರ್ನಾಟಕ ಕರಾವಳಿ […]