ರಾಜ್ಯಾದ್ಯಂತ 15 ದಿನಗಳ ಬೃಹತ್ ಆರೋಗ್ಯ ಅಭಿಯಾನ: ಸಚಿವ ಸುಧಾಕರ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2, ಗಾಂಧಿ ಜಯಂತಿಯವರೆಗೆ 15 ದಿನಗಳ ಬೃಹತ್ ಆರೋಗ್ಯ ಅಭಿಯಾನವನ್ನು ರಾಜ್ಯ ಸರ್ಕಾರವು ಕೈಗೆತ್ತಿಕೊಳ್ಳುತ್ತಿದೆ. ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಪ್ರಕಾರ, ಮಕ್ಕಳಿಂದ ಹಿಡಿದು ಮುದುಕರವರೆಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಗುರಿಯನ್ನು ಈ ಉಪಕ್ರಮವು ಹೊಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅಭಿಯಾನವನ್ನು ಉದ್ಘಾಟಿಸಲಾಗುವುದು. ಶುಕ್ರವಾರ ಎಲ್ಲ ಜಿಲ್ಲೆಗಳ ಡಿಎಚ್‌ಒಗಳು […]
ಸ್ವಾತಂತ್ರ್ಯ ಯೋಧ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನ: ಹುಟ್ಟೂರಿನಲ್ಲಿ 30 ಅಡಿ ಕಂಚಿನ ಪ್ರತಿಮೆ ಅನಾವರಣ
ಭೀಮಾವರಂ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಆಂಧ್ರಪ್ರದೇಶದ ಭೀಮಾವರಂನಲ್ಲಿ ಅಲ್ಲೂರಿ ಸೀತಾರಾಮ ರಾಜು ಅವರ 30 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರನಿಗೆ ಗೌರವ ಸಲ್ಲಿಸಲಿದ್ದಾರೆ. ಪ್ರಧಾನಿಯ ಭೀಮಾವರಂ ಭೇಟಿಯು ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿದೆ. ಈ ಸಂದರ್ಭದಲ್ಲಿ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆ ಮತ್ತು ಅವರು ನೇತೃತ್ವದ ರಾಂಪ ಬಂಡಾಯದ ಶತಮಾನೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಪಂಡ್ರಂಗಿಯಲ್ಲಿರುವ ಅಲ್ಲೂರಿ […]
ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ವೀಕ್ 2022 ಅನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ವೀಕ್ 2022 ಅನ್ನು ಉದ್ಘಾಟಿಸಲಿದ್ದಾರೆ. ತಂತ್ರಜ್ಞಾನದ ಪ್ರವೇಶವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ, ಜೀವನ ಸುಲಭವಾಗುವುದನ್ನು ಖಚಿತಪಡಿಸಿಕೊಳ್ಳಲು ಸೇವಾ ವಿತರಣೆಯನ್ನು ಸುವ್ಯವಸ್ಥಿತಗೊಳಿಸುವುದು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡುವ ಬಹು ಡಿಜಿಟಲ್ ಉಪಕ್ರಮಗಳನ್ನು ಅವರು ಪ್ರಾರಂಭಿಸಲಿದ್ದಾರೆ. ಡಿಜಿಟಲ್ ಇಂಡಿಯಾ ವೀಕ್‌ನ ಥೀಮ್ ನ್ಯೂ ಇಂಡಿಯಾಸ್ ಟೆಕ್ಕೇಡ್ ನ ವೇಗವರ್ಧನೆ ಎಂದಾಗಿದೆ. ಈ ಸಂದರ್ಭದಲ್ಲಿ, ‘ಡಿಜಿಟಲ್ ಇಂಡಿಯಾ ಭಾಷಿಣಿ’ ಅನ್ನು ಪ್ರಧಾನ ಮಂತ್ರಿಯವರು ಅನಾವರಣಗೊಳಿಸಲಿದ್ದಾರೆ, ಇದು ಧ್ವನಿ ಆಧಾರಿತ […]
ವಿಶ್ವ ನಾಯಕರಿಗೆ ಭಾರತೀಯ ಸಂಸ್ಕೃತಿಯ ವಿಧ ವಿಧ ಕಲಾಕೃತಿ ಉಡುಗರೆ ನೀಡಿದ ಪ್ರಧಾನಿ ಮೋದಿ
ಜರ್ಮನಿಯ ಜಿ-7 ಶೃಂಗ ಸಭೆಯಲ್ಲಿ ಪಾಲ್ಗೊತ್ತಿರುವ ಪ್ರಧಾನಿ ಮೋದಿ, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರಿಗೆ ಉತ್ತರ ಪ್ರದೇಶದ ನಿಜಾಮಾಬಾದ್‌ನ ಕಪ್ಪು ಮಡಿಕೆಗಳನ್ನು, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರಿಗೆ ಛತ್ತೀಸ್‌ಗಢದಿಂದ ರಾಮಾಯಣ ಥೀಮ್‌ನೊಂದಿಗೆ ಡೋಕ್ರಾ ಕಲಾಕೃತಿಯನ್ನು ಮತ್ತು ಅರ್ಜೆಂಟೀನಾ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್‌ಗೆ ನಂದಿಯ ಮೂರ್ತಿ, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಯುಪಿಯ ಲಕ್ನೋದಿಂದ ಜರ್ದೋಜಿ ಬಾಕ್ಸ್‌ನಲ್ಲಿ ಇತ್ತರ್ ಬಾಟಲಿ, ಯುಪಿಯ ಬುಲಂದ್‌ಶಹರ್‌ನಿಂದ ಯುಕೆ ಪಿಎಂ ಬೋರಿಸ್ ಜಾನ್ಸನ್‌ಗೆ ಪ್ಲಾಟಿನಂ ಬಣ್ಣದ ಕೈಯಿಂದ […]
ಪ್ಯಾರಾ ಶೂಟಿಂಗ್ ವಿಶ್ವಕಪ್ ನಲ್ಲಿ ವಿಶ್ವ ದಾಖಲೆ ಸ್ಥಾಪಿಸಿ ಚಿನ್ನ ಗೆದ್ದ ಶೂಟರ್ ಅವನಿ ಲೇಖರಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ: ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಅವನಿ ಲೇಖರಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ ಮತ್ತು “ಐತಿಹಾಸಿಕ ಸಾಧನೆ” ಯನ್ನು ಶ್ಲಾಘಿಸಿದ್ದಾರೆ. “ಈ ಐತಿಹಾಸಿಕ ಸಾಧನೆಗಾಗಿ ಅಭಿನಂದನೆಗಳು ಅವನಿ ಲೇಖರ. ನೀವು ಯಶಸ್ಸಿನ ಹೊಸ ಉತ್ತುಂಗಗಳನ್ನು ಏರುತ್ತಿರಿ ಮತ್ತು ಇತರರನ್ನು ಪ್ರೇರೇಪಿಸುತ್ತಿರಲಿ. ನನ್ನ ಶುಭಾಶಯಗಳು” ಎಂದು ಮೋದಿ ಟ್ವೀಟಿಸಿದ್ದಾರೆ. ಶೂಟರ್ ಶ್ರೀಹರ್ಷ ದೇವರಡ್ಡಿ ತಮ್ಮ ವಿಭಾಗದಲ್ಲಿ ಚಿನ್ನ ಗೆದ್ದಿರುವುದಕ್ಕೆ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಜೂನ್ 8 ರಂದು ಫ್ರಾನ್ಸ್‌ನ ಚಟೌರೊಕ್ಸ್‌ನಲ್ಲಿ […]