ಮೋದಿ ಸರ್ಕಾರ್ 2: ಕೇಂದ್ರ ಸಚಿವ ಸಂಪುಟ ಸೇರಿದವರ ಪಟ್ಟಿ
ನವದೆಹಲಿ, ಮೇ 30: ನರೇಂದ್ರ ಮೋದಿ ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುರುವಾರ ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ದಾಮೋದರ್ ದಾಸ್ ಮೋದಿ ಅವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ 8 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಪಾಲ್ಗೊಂಡಿದ್ದರು. ಮೋದಿ ಸರ್ಕಾರದ ಸಚಿವರ ಪಟ್ಟಿ : ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರು.20 […]
ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣ ವಚನ, ಕಡಿಯಾಳಿ ಶ್ರೀನಿವಾಸ ಹೋಟೆಲ್ ನಿಂದ ಸಾರ್ವಜನಿಕರಿಗೆ ಉಚಿತ ಹಾಲು ಪಾಯಸ ಸೇವೆ
ಉಡುಪಿ: ಉಡುಪಿ ಕಡಿಯಾಳಿ ಶ್ರೀನಿವಾಸ ಹೋಟೆಲ್ ವತಿಯಿಂದ ಮೇ. 30ರಂದು ಶ್ರೀ ನರೇಂದ್ರ ಮೋದಿ 2ನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಹಾಲು ಪಾಯಸ ಸೇವೆ ರೂಪವಾಗಿ ವಿತರಿಸಲಾಯಿತು. ಬಿಜೆಪಿ ಉಡುಪಿ ನಗರ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರ ಸಭಾ ಸದಸ್ಯ ಗಿರೀಶ ಅಂಚನ್, ಗೀತಾ ಶೇಠ್ ಅವರು ಉಚಿತ ಹಾಲು ಪಾಯಸ ವಿತರಣೆಗೆ ಚಾಲನೆ ನೀಡಿದರು. ಶ್ರೀನಿವಾಸ ಹೋಟೆಲ್ ಮಾಲೀಕರಾದ ನರಸಿಂಹ ಕಿಣಿ, ರಾಘವೇಂದ್ರ ಕಿಣಿ, ದಾವೂದ್ […]
ಪ್ರಧಾನಿ ಮೋದಿ ‘ಇಂಡಿಯಾಸ್ ಡಿವೈಡರ್ ಇನ್ ಚೀಫ್’ ಎಂದ ಟೈಮ್ ಲೇಖನಕ್ಕೆ ಬಿಜೆಪಿ ಟೀಕೆ
ಅಮೆರಿಕದ ಟೈಮ್ ನಿಯತಕಾಲಿಕೆ ತನ್ನ ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಪ್ರಕಟಿಸಿ, ಅದಕ್ಕೆ ‘ಇಂಡಿಯಾಸ್ ಡಿವೈಡರ್ ಇನ್ ಚೀಫ್’ (ಭಾರತದ ಮುಖ್ಯ ವಿಭಜಕ) ಎಂಬ ಶೀರ್ಷಿಕೆ ನೀಡಿದ್ದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಅದರ ಲೇಖಕ ಪಾಕಿಸ್ತಾನಿಯಾಗಿದ್ದು, ಪ್ರಧಾನಿ ಮೋದಿ ಗೌರವಕ್ಕೆ ದಕ್ಕೆ ತರುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಟೈಮ್ ಮ್ಯಾಗಜಿನ್ ಲೇಖಕ ಪಾಕಿಸ್ತಾನಿಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರ ಮಾಡುವ […]
ಭಾರತ ಬದಲಾಗಿದ್ದು ನಿಮ್ಮ ಒಂದು ಮತದಿಂದ, ಮಂಗಳೂರು ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿ
ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 5 ವರ್ಷಗಳ ಆಡಳಿತದಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಹಲವು ರೀತಿಯಲ್ಲಿ ಭಾರತವನ್ನು ಬದಲಾಯಿಸಿದೆ. ಭಾರತದ ಹೆಸರು ಜಗತ್ತಿನ ಪ್ರತಿಯೊಂದು ದೇಶದಲ್ಲಿ ಕೇಳುತ್ತಿದೆ. ಪ್ರತಿಯೊಬ್ಬರು ಭಾರತವನ್ನು ಗೌರವಿಸುತ್ತಿದ್ದಾರೆ. ಇದು ನನ್ನಿಂದ ಆಗಿದ್ದಲ್ಲ, ನಿಮ್ಮ ಒಂದು ಮತದಿಂದ ಈ ಬದಲಾವಣೆ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿನ ನೆಹರೂ ಮೈದಾನದಲ್ಲಿ ಏ.13ರಂದು ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ನಮ್ಮದು ವಂಶೋದಯ ಅಲ್ಲ, ಅಂತ್ಯೋದಯ್. ಅಂತ್ಯೋದಯದಲ್ಲಿ […]