ನಾಟಾ ಪರೀಕ್ಷೆಯಲ್ಲಿ ಎಕ್ಸ್ ಪರ್ಟ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆಗೊಳಿಸಿದ ರಾಜ್ಯ ಮಟ್ಟದ ಆರ್ಕಿಟೆಕ್ಚರ್ ವಿಭಾಗದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಿ. ಆದಿತ್ಯ ಹೊಳ್ಳ ಅವರು 4ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಆರ್ಯ ಜಾದವ್ (48), ನಿತ್ಯಾಶ್ರೀ ಎಚ್.ಎಲ್. (101), ಮೇಘನಾ ಹನುಮಂತ್ ನಾಯ್ಕ್ (156), ಸಂಜನಾ ರಾಜೇಂದ್ರಕುಮಾರ್ ಅಂಗಡಿ (218), ಪ್ರಾರ್ಥನ್ ಎಂ.ಬೇವೂರು (263), ಚಿರಂತ್ ಎಸ್. (300), ಗಗನ್ ದೀಪ್ ಡಿ.ಎಂ. (391), ಅಕ್ಷತಾ ಎಚ್. ಮಸದಾರ್ (396), ಸಿಂಚನಾ ಕೆ. (458), ಅತೀಶ್ […]