ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಬುಧವಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ರಾಜ್ಯದ ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಪ್ರತಿವರ್ಷ ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಯಶೋದ, ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. […]